ಮೈಸೂರು: ಈಬಾರಿಯ ಮಹಿಳಾ ದಸರೆಯ ಸ್ಪೆಷಾಲಿಟಿ ಏನು ಗೊತ್ತೇ?

ಸಮಗ್ರ ನ್ಯೂಸ್: ಮೈಸೂರು ದಸರಾ ಮಹೋತ್ಸವ, ಮಹಿಳಾ ಮತ್ತು ಮಕ್ಕಳ ದಸರಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆ. 27 ರಿಂದ ಅ.1 ರವರೆಗೆ ಮಹಿಳೆಯರಿಗಾಗಿ ಮಹಿಳಾ ದಸರಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. . . ಮಹಿಳಾ ದಸರಾ ಅಂಗವಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ. 27 ರಂದು ಬೆಳಗ್ಗೆ 7:30 ರಿಂದ 9:30 ಗಂಟೆಯವರೆಗೆ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆಯನ್ನು … Continue reading ಮೈಸೂರು: ಈಬಾರಿಯ ಮಹಿಳಾ ದಸರೆಯ ಸ್ಪೆಷಾಲಿಟಿ ಏನು ಗೊತ್ತೇ?