Ad Widget .

ಮೈಸೂರು ದಸರಾ ಮಹೋತ್ಸವ ನೇರಪ್ರಸಾರ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಗಲಿದ್ದು, ಉದ್ಘಾಟನೆಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಇಂದು ಬೆಳಿಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​ಗೆ ಆಗಮಿಸಲಿದ್ದಾರೆ.

Ad Widget . Ad Widget .

https://fb.watch/fMTYAA5s_O/

Ad Widget . Ad Widget .
https://fb.watch/fMUoeE_5Ht/

ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. 10:45ಕ್ಕೆ ಚಾಮುಂಡಿ ಬೆಟ್ಟದಿಂದ ಹೊರಟು, ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುರ್ಮು ಭಾಗವಹಿಸಲಿದ್ದಾರೆ.

https://fb.watch/fMUoeE_5Ht/

Leave a Comment

Your email address will not be published. Required fields are marked *