Ad Widget .

ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಮಡಿಕೇರಿ ತಾಲ್ಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯ ಕೊಕ್ಕ ಗ್ರಾಮದ ನದಿಯಲ್ಲಿ ಅರಣ್ಯ ವೀಕ್ಷಕ ವಿ.ತರುಣ್ ಅವರ ಮೃತದೇಹ ಸೋಮವಾರ ಪತ್ತೆಯಾಗಿದೆ‌.

Ad Widget . Ad Widget .

ನಾಲ್ಕು ದಿನಗಳ ಹಿಂದೆ ಅವರು ಗಸ್ತು ಕಾರ್ಯ ನಡೆಸುತ್ತಿರುವಾಗ ನಾಪತ್ತೆಯಾಗಿದ್ದರು. ನದಿಯಲ್ಲಿ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಎನ್ ಡಿ ಆರ್ ಎಫ್ ಸಿಬ್ಬಂದಿ ಹುಡುಕಾಟ ನಡೆಸಿ, ನದಿಯಿಂದ ಶವವನ್ನು ಹೊರತೆಗೆದರು.

Ad Widget . Ad Widget .

Leave a Comment

Your email address will not be published. Required fields are marked *