Ad Widget .

ಪಿಎಫ್ಐ ಮೇಲೆ‌ ನಿಷೇಧದ ತೂಗುಗತ್ತಿ| ಕೇಂದ್ರ ಗೃಹ ಸಚಿವಾಲಯದಿಂದ ಸಂಘಟನೆ ಬ್ಯಾನ್ ಗೆ ಚಿಂತನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ಸಂಸ್ಥೆ ‌(NIA) 15 ರಾಜ್ಯಗಳಲ್ಲಿ ಪಿಎಫ್‌ಐಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ ಹಲವಾರು ಮುಖಂಡರು, ಕಾರ್ಯಕರ್ತರನ್ನು ಬಂಧಿಸಿರುವ‌ ಬೆನ್ನಲ್ಲೇ ಪಿಎಫ್ಐ ನಿಷೇಧಿಸಲು ಕೇಂದ್ರ ಸರ್ಕಾರದ ಗೃಹ ಇಲಾಖೆ ಚಿಂತನೆ ನಡೆಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪಿಎಫ್‌ಐ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಕುರಿತು ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್‌ಐ ನಿಷೇಧಿಸಲು ಕೇಂದ್ರ ಗೃಹ ಸಚಿವಾಲಯ ಚಿಂತನೆ ನಡೆಸಿದೆ.

Ad Widget . Ad Widget . Ad Widget .

ಈ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಈ ಬಗ್ಗೆ ಮಹತ್ವದ ಸಭೆ ನಡೆಸಲಿದ್ದು, ಪಿಎಫ್‌ಐ ನಿಷೇಧ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಪಿಎಫ್‌ಐ ನಿಷೇಧಕ್ಕೆ ಕಾನೂನು ಸಲಹೆ ಪಡೆದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *