Ad Widget .

ವಿಜಯಪುರ: ಸಹೋದರಿಬ್ಬರು ನೀರು ಪಾಲು

ಸಮಗ್ರ ನ್ಯೂಸ್: ಸಹೋದರಿಬ್ಬರು ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದ ಹಳ್ಳದ ಗೆಣ್ಣೂರ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಸುನೀಲ ಕಲ್ಲಪ್ಪ ಮಾದರ್, ಅನಿಲ ಕಲ್ಲಪ್ಪ ಮಾದರ ನೀರುಪಾಲಾದವರು. ಇವರು ಜಮೀನಿಗೆ ನೀರು ಹಾಯಿಸಲು ಹೋದಾಗ ಈ ದುರ್ಘಟನೆ ಸಂಬಂಧಿಸಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Ad Widget . Ad Widget .

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *