ನಟಿ ದೀಪಿಕಾ ಪಡುಕೋಣೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಾಲಿವುಡ್‌ ಸ್ಟಾರ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget ... ..

ಸೋಮವಾರ ರಾತ್ರಿಯೇ ಅವರಿಗೆ ಉಸಿರಾಟದ ಸಮಸ್ಯೆ ಕಂಡು ಬಂದಿತ್ತು. ಕೂಡಲೇ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದ ಕಾರಣ ತಿಳಿದು ಬಂದಿಲ್ಲ. ಆದರೆ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget

ಇತ್ತೀಚೆಗೆ ಹೈದರಾಬಾದ್‌ ನಲ್ಲಿ ಪ್ರಾಜೆಕ್ಟ್‌ ಕೆ ಚಿತ್ರದ ಶೂಟಿಂಗ್‌ ವೇಳೆ ಹೃದಯಬಡಿತ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ಅನಾರೋಗ್ಯ ಕಂಡು ಬಂದಿದೆ. ಅವರಿಗೆ ಉಸಿರಾಟದ ಸಮಸ್ಯೆ ಕಂಡು ಬಂದಿತ್ತು ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *