Ad Widget .

ಪ್ರತಿಭಟನೆ ಹೆಸರಲ್ಲಿ ಮೈಸೂರು ದಸರಾ ಮೇಲೂ ಕೆಂಗಣ್ಣು ಬೀರಿತ್ತಾ ಪಿಎಫ್ಐ? ತನಿಖೆಯಲ್ಲಿ ಸಿಕ್ಕಿದ ಮಾಹಿತಿಯೇನು?

ಸಮಗ್ರ ನ್ಯೂಸ್: ಪ್ರತಿಭಟನೆ ಹೆಸರಿನಲ್ಲಿ ಮೈಸೂರು ದಸರಾ ಸೇರಿದಂತೆ ಇತರ ಕಾರ್ಯಕ್ರಮಗಳ ಮೇಲೆ ದಾಳಿ ಮಾಡಲು ಪಿಎಫ್‌ಐ ಸಂಚು ಮಾಡಿತ್ತು. ಆದರೆ ಕರ್ನಾಟಕ ಪೊಲೀಸರ ಕಾರ್ಯಾಚರಣೆಯಿಂದ ಈ ಎಲ್ಲಾ ದಾಳಿ ಹಾಗೂ ಹಿಂಸಾತ್ಮಕ ಪ್ರತಿಭಟನೆ ತಡೆಯುವಲ್ಲಿ ಕರ್ನಾಟ ಪೊಲೀಸರು ಯಶಸ್ವಿಯಾಗಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆದರೆ ಕೇರಳ ಪೊಲೀಸರು ಈ ವಿಚಾರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕೇರಳದಲ್ಲಿ ಪಿಎಫ್‌ಐ ಪ್ರತಿಭಟನೆಗೆ ಭಾರಿ ನಷ್ಟ ಸಂಭವಿಸಿಸಿದೆ. ಕರ್ನಾಟಕದ 20 ಜಿಲ್ಲೆಗಳಲ್ಲಿ ಪಿಎಪ್‌ಐ, ಎಸ್‌ಡಿಪಿಐ ಸೇರಿದಂತೆ ಸಹೋದರ ಸಂಘಟನೆಗಳ ನಾಯಕರ ಮೇಲೆ ಇಂದು ರಾಜ್ಯ ಪೊಲೀಸರು ದಾಳಿ ನಡೆಸಿ ಶಾಕ್ ನೀಡಿದ್ದಾರೆ. 100ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಮಧ್ಯರಾತ್ರಿ ಈ ದಾಳಿ ನಡೆಸಲಾಗಿದೆ. ಕೆಲವರ ತೀವ್ರ ವಿಚಾರಣೆಯನ್ನೂ ನಡೆಸಲಾಗಿದೆ.

Ad Widget . Ad Widget . Ad Widget .

ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೆ, ಸಂಘಟನೆಗೆ ಸೇರಿದ ಹಲವು ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಪಿಎಫ್‌ಐಗೆ ಮತ್ತೊಂದು ಶಾಕ್ ನೀಡಲಾಗಿದ್ದು, ಐದು ವರ್ಷ ಬ್ಯಾನ್ ಮಾಡಲಾಗಿದೆ.

Leave a Comment

Your email address will not be published. Required fields are marked *