ಈ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!!
ಸಮಗ್ರ ನ್ಯೂಸ್: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತದೆ. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಜನಸಾಮಾನ್ಯರಿಗೆ ಅದರ ಮೊದಲ ಅಕ್ಷರ ಬಿಟ್ರೆ ಬೇರೇನೂ ಗೊತ್ತಾಗದು. ಆದರೆ ಇಲ್ಲೊಬ್ಬ ಡಾಕ್ಟರ್ ಈಗ ಈ ಅಪವಾದಕ್ಕೆ ಹೊರತಾಗಿದ್ದಾರೆ. ಕೇರಳದ ಮಕ್ಕಳ ತಜ್ಞರೊಬ್ಬರು ಬರೆದಿರುವ ಔಷಧ ಚೀಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೇರಳದ ಪಾಲಕ್ಕಾಡ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್‌ಸಿ) ಡಾ. ನಿತಿನ್ ನಾರಾಯಣನ್ ಅವರು ತಮ್ಮ ಔಷಧ ಚೀಟಿಯಿಂದಲೇ ಸಾಮಾಜಿಕ […]
ಈ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!! Read More »









