September 2022

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಿ

ಸಮಗ್ರ ನ್ಯೂಸ್: ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶಿವಕಾಶಿ ಯು.ಆರ್ ಹೇಳಿದರು. ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲದೇ ಇರುವವರು ಅನಧಿಕೃತವಾಗಿ ವಾಹನಗಳಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಮತ್ತು ಯೆಲ್ಲೋ ಬೋರ್ಡ್ ವಾಹನದಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡು ಪತ್ರಕರ್ತರೆಂದು ಓಡಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಾಲ್ಲೂಕು ಕರ್ನಾಟಕ […]

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಿ Read More »

ರಾಜಧಾನಿಯ ಹಲವೆಡೆ ‘ಪೇ-ಸಿಎಂ’ ಪೋಸ್ಟರ್| ಮೂರು ಠಾಣೆಯಲ್ಲಿ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಬೆಂಗಳೂರು ನಗರದಾದ್ಯಂತ ಕ್ಯೂಆರ್ ಕೋಡ್‌ನೊಂದಿಗೆ ಪೇ-ಸಿಎಂ ಪೋಸ್ಟರ್‌ಗಳು ಕಂಡು ಬಂದಿದ್ದು, ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ‘ಪೇ-ಸಿಎಂ’ ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ. ಈ ಪ್ರಕರಣ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ನೀಡಿರುವ ದೂರಿನ ಅನ್ವಯ ಪಬ್ಲಿಕ್ ಪೋಸ್ಟ್ ಡಿಸ್ಫಿಗರ್ಮೆಂಟ್ ಆಯಕ್ಟ್ ಅಡಿ ಕೇಂದ್ರ ವಿಭಾಗದ ಮೂರು ಠಾಣೆಗಳಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಆರ್.ಟಿ.ನಗರ, ಸದಾಶಿವನಗರ, ಶೇಷಾದ್ರಿಪುರಂ, ಭಾರತಿನಗರ, ಹೈಗ್ರೌಂಡ್ಸ್, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೇಸ್

ರಾಜಧಾನಿಯ ಹಲವೆಡೆ ‘ಪೇ-ಸಿಎಂ’ ಪೋಸ್ಟರ್| ಮೂರು ಠಾಣೆಯಲ್ಲಿ ಪ್ರಕರಣ ದಾಖಲು Read More »

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ

ಬಂಟ್ವಾಳ: ಮಂಗಳವಾರ ಬೆಳಿಗ್ಗೆ ಮಹೇಶ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗಿನಿಂದ ಪರ್ಸ್ ಎಗರಿಸಿದ್ದ ಕಳ್ಳಿ ಅಜ್ಜಿಯನ್ನು ಪತ್ತೆ ಹಚ್ಚಲಾಗಿದ್ದು, ಸದ್ಯಕ್ಕೆ ಕಂಕನಾಡಿ ಪೊಲೀಸರ ವಶದಲ್ಲಿದ್ದಾಳೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿಯೊಬ್ಬರ ಪರ್ಸ್ ಅನ್ನು ಮಹಿಳೆಯೊಬ್ಬರು ಕಳವು ಮಾಡಿರುವ ದೃಶ್ಯ ಸಿಸಿ ಕಳವು ಪ್ರಕರಣಕ್ಕೆ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವು ಸಂಬಂಧಿಸಿ ಯೋಜನಾಧಿಕಾರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಬಸ್‌ನಲ್ಲಿ ವೃದ್ಧ ಮಹಿಳೆಯೊಬ್ಬರು ಅವರ ಪರ್ಸ್ ಅನ್ನು

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ Read More »

ವಿಶ್ವವಿದ್ಯಾಲಯದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿಶ್ವವಿದ್ಯಾನಿಲಯವು ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2022-23 ನೇ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಪ್ರತಿಗಳನ್ನು ಸೆಪ್ಟೆಂಬರ್ 26 ರಂದು ಅಥವಾ ಅದರ ಮೊದಲು ಆಯಾ ಇಲಾಖೆಗಳ ಮುಖ್ಯಸ್ಥರಿಗೆ ಸಲ್ಲಿಸಬೇಕಾಗುತ್ತದೆ ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಹೊರಡಿಸಿದ ಪ್ರಕಟಣೆಯಲ್ಲಿ, “ಆರ್ಕಿಟೆಕ್ಚರ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್

ವಿಶ್ವವಿದ್ಯಾಲಯದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕ್ಯಾನ್ಸರ್ ನಿಂದ ಬಳಲುವ ವಿದ್ಯಾರ್ಥಿನಿಗೆ, ಪ್ರೇತದ ವೇಷ ಧರಿಸಿ ಹಣ ಸಂಗ್ರಹಕ್ಕೆ ನೆರವಾದ ವ್ಯಕ್ತಿ; ಇವರಿಗೆ ಸಾಥ್ ನೀಡಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್ : ವ್ಯಕ್ತಿಯೋರ್ವ ಕ್ಯಾನ್ಸರ್ ನಿಂದ ಬಳಲುತ್ತಿರುವ ವಿದ್ಯಾರ್ಥಿನಿಯ ಸಹಾಯಕ್ಕಾಗಿ ಪ್ರೇತದ ವೇಷ ಧರಿಸಿ ಜನರಿಂದ ಹಣ ಸಂಗ್ರಹಣೆ ಮಾಡಿ ನೆರವಾಗಿದ್ದಾರೆ. ಇವರಿಗೆ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ. ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಕಾಲೇಜ್ ವಿದ್ಯಾರ್ಥಿನಿ ರಶ್ಮಿತಾ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ಇದೀಗ ಅವರಿಗೆ ಬೆಂಗಳೂರಿನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ರಶ್ಮಿಕಾ ಚಿಕಿತ್ಸೆಗಾಗಿ 20 ಲಕ್ಷಕ್ಕೂ ಹೆಚ್ಚಿನ ಹಣದ ಅವಶ್ಯಕತೆ ಇದೆ. ವಿದ್ಯಾರ್ಥಿನಿ ರಶ್ಮಿತಾ, ತಂದೆ ತಾಯಿ ಕಡು ಬಡವರಾಗಿದ್ದು ಆಸ್ಪತ್ರೆಯ

ಕ್ಯಾನ್ಸರ್ ನಿಂದ ಬಳಲುವ ವಿದ್ಯಾರ್ಥಿನಿಗೆ, ಪ್ರೇತದ ವೇಷ ಧರಿಸಿ ಹಣ ಸಂಗ್ರಹಕ್ಕೆ ನೆರವಾದ ವ್ಯಕ್ತಿ; ಇವರಿಗೆ ಸಾಥ್ ನೀಡಿದ ವಿದ್ಯಾರ್ಥಿಗಳು Read More »

ಹಿಂದಿನ ಸೀಟ್ ಬೆಲ್ಟ್ ಗಳಿಗೆ ಎಚ್ಚರಿಕೆಯ ಅಲಾರಂ ವ್ಯವಸ್ಥೆ ಅಳವಡಿಸಲು ಕಡ್ಡಾಯ ಸೂಚನೆ

ಸಮಗ್ರ ನ್ಯೂಸ್: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕಾರು ತಯಾರಕರು ಹಿಂದಿನ ಸೀಟ್ ಬೆಲ್ಟ್‌ಗಳಿಗೆ ಎಚ್ಚರಿಕೆಯ(ಅಲಾರಾಂ) ವ್ಯವಸ್ಥೆಯನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಲು ಕರಡು ನಿಯಮಗಳನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ ಕರಡು ನಿಯಮಗಳ ಕುರಿತು ಸಾರ್ವಜನಿಕ ಕಾಮೆಂಟ್‌ಗಳಿಗೆ ಅಕ್ಟೋಬರ್ 5 ಕೊನೆಯ ದಿನಾಂಕವಾಗಿದೆ.

ಹಿಂದಿನ ಸೀಟ್ ಬೆಲ್ಟ್ ಗಳಿಗೆ ಎಚ್ಚರಿಕೆಯ ಅಲಾರಂ ವ್ಯವಸ್ಥೆ ಅಳವಡಿಸಲು ಕಡ್ಡಾಯ ಸೂಚನೆ Read More »

‘ಎಸ್.‌ಅಂಗಾರ ನೀವು ಯಾವಾಗ ಸರಿ ಆಗ್ತೀರಾ?’ | ವಿಷಾದದಿಂದ ಸಚಿವರ ಕಾಲೆಳೆದ ಆರ್ ಎಸ್.ಎಸ್ ಪ್ರಚಾರಕ

ಸಮಗ್ರ ನ್ಯೂಸ್: ಹೌದು, ಇಂತಹ ಒಂದು ಕಮೆಂಟ್ ಸಚಿವ ಅಂಗಾರರ ಪೇಸ್ ಬುಕ್ ಪೇಜ್ ನಲ್ಲಿ ಬಿದ್ದಿದ್ದು, ಆರ್.ಎಸ್.ಎಸ್ ನ ಪ್ರಚಾರಕರೋರ್ವರು ಸಚಿವರನ್ನು ಭರ್ಜರಿಯಾಗಿ‌ ಕಾಲೆಳೆದಿದ್ದಾರೆ. ವಿಷಾದದಿಂದಲೇ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಆರ್‌ಎಸ್‌ಎಸ್‌ ಪ್ರಚಾರಕರೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕರೊಬ್ಬರು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿರುವುದು ಈಗ ಚರ್ಚೆಯ ವಿಷಯವಾಗಿದೆ. ಭಾರತ ಸರ್ಕಾರದ ಭೂವಿಜ್ಞಾನ ಮಂತ್ರಾಲಯ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ

‘ಎಸ್.‌ಅಂಗಾರ ನೀವು ಯಾವಾಗ ಸರಿ ಆಗ್ತೀರಾ?’ | ವಿಷಾದದಿಂದ ಸಚಿವರ ಕಾಲೆಳೆದ ಆರ್ ಎಸ್.ಎಸ್ ಪ್ರಚಾರಕ Read More »

ಮಹಾನಗರ ಪಾಲಿಕೆಯ ಆಹಾರ ಮೇಳ ಆಯೋಜನೆ ಆಸಕ್ತರಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಮಹಾನಗರ ಪಾಲಿಕೆಯು ಸೆ. 24 ಮತ್ತು 27 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಸೆ. 26 ರಿಂದ ಅ.05 ರವರೆಗೆ ಆಹಾರ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 24/09/2022 ರಂದು ನಗರದ ಶ್ರೀ ನಿಜಲಿಂಗಪ್ಪ ಸಮುದಾಯ ಭವನದಲ್ಲಿ ಮಧ್ಯಾಹ್ನ 2 ರಿಂದ 3 ರವರೆಗೆ ಅತ್ತೆ ಸೊಸೆಯರಿಗೆ ಅಡುಗೆ ಮಾಡುವ ಸ್ಪರ್ಧೆ ಹಾಗೂ ಸಂಜೆ 04 ರಿಂದ 05ರವರೆಗೆ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಅಡುಗೆ

ಮಹಾನಗರ ಪಾಲಿಕೆಯ ಆಹಾರ ಮೇಳ ಆಯೋಜನೆ ಆಸಕ್ತರಿಂದ ಅರ್ಜಿ ಆಹ್ವಾನ Read More »

ಸಿಎಂ ಅವರಿಗೆ ದಸರಾ ಮಹೋತ್ಸವದ ಅಹ್ವಾನ ಪತ್ರಿಕೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್

ಸಮಗ್ರ ನ್ಯೂಸ್: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಿದರು. ಬೃಹತ್ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ, ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೆಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ.ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ

ಸಿಎಂ ಅವರಿಗೆ ದಸರಾ ಮಹೋತ್ಸವದ ಅಹ್ವಾನ ಪತ್ರಿಕೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್ Read More »

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಸೋನಂ ಕಪೂರ್ ಪತಿ ಆನಂದ್ ಅಹುಜಾ ತಮ್ಮ ನವಜಾತ ಮಗನಿಗೆ ವಾಯು ಎಂದು ನಾಮಕರಣ ಮಾಡಿದ್ದಾರೆ. ಸೋನಂ ಕಳೆದ ತಿಂಗಳಷ್ಟೇ ಗಂಡು ಮಗುವಿಗೆ ಜನ್ಮ ನೀಡಿದರು. ತಂದೆಯಾದ ಖುಷಿಯಲ್ಲಿ ಆನಂದ್ ಮತ್ತು ತಾತ ಅನಿಲ್ ಕಪೂರ್ ಇಡೀ ಆಸ್ಪತ್ರೆಗೆ, ಕ್ಯಾಮರಾ ಮ್ಯಾನ್ ಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ಇದೀಗ ಮಗುವಿನ ನಾಮಕರಣ ಶಾಸ್ತ್ರ ನೆರವೇರಿಸಿರುವ ದಂಪತಿ ವಾಯು ಕಪೂರ್ ಅಹುಜಾ ಎಂದು ಹೆಸರಿಸಿದ್ದಾರೆ. ವಾಯು ಹಿಂದೂ ಧರ್ಮ ಗ್ರಂಥದ ಪ್ರಕಾರ ಪಂಚಭೂತಗಳಲ್ಲಿ

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ Read More »