September 2022

‘ಮೋದಿಯೂ ನನ್ನನ್ನು ಮುಟ್ಟಕ್ಕಾಗಲ್ಲ’ – ಮೋದಿಗೇ‌ ಸವಾಲೆಸದ ಪಂಕಜಾ

ಸಮಗ್ರ ನ್ಯೂಸ್: ‘ನಾನು ವಂಶ ಪಾರಂಪರಿಕ ರಾಜಕೀಯದ ಪ್ರತೀಕ. ನಾನು ಜನರ ಹೃದಯದಲ್ಲಿ ಆಡಳಿತ ನಡೆಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಗೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಬಿಜೆಪಿ ಕಾರ‍್ಯದರ್ಶಿ ಮತ್ತು ಮಹಾರಾಷ್ಟ್ರ ಮಾಜಿ ಸಚಿವೆ ಪಂಕಜಾ ಮುಂಡೆ ಹೇಳಿದ್ದಾರೆ. ಈ ಮೂಲಕ ವಂಶಪಾರಂಪರ್ಯ ರಾಜಕೀಯಕ್ಕೆ ಕೊನೆ ಹಾಡಬೇಕೆಂದು ಬಯಸುತ್ತಿರುವ ಮೋದಿಗೆ ಪರೋಕ್ಷ ಸವಾಲು ಹಾಕಿದ್ದಾರೆ. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ದಿನ ನಡೆದ ಕಾರ‍್ಯಕ್ರಮದಲ್ಲಿ ಪಂಕಜಾ ಮುಂಡೆ ಈ ಮಾತನ್ನು ಹೇಳಿದ್ದಾರೆ. ಈ ವಿಡಿಯೋ […]

‘ಮೋದಿಯೂ ನನ್ನನ್ನು ಮುಟ್ಟಕ್ಕಾಗಲ್ಲ’ – ಮೋದಿಗೇ‌ ಸವಾಲೆಸದ ಪಂಕಜಾ Read More »

ಪಿಎಫ್ಐ, ಎಸ್ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು| ಬಿಜೆಪಿ ಒಂದನ್ನು ಮಾತ್ರ ಯಾಕೆ ಬ್ಯಾನ್ ಮಾಡಿದೆ? – ಕಾಂಗ್ರೆಸ್

ಸಮಗ್ರ ನ್ಯೂಸ್: PFI ಹಾಗೂ SDPI ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ SDPI ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್​ ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್​, PFI ಹಾಗೂ SDPI ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ SDPI ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ? SDPIಗೂ ಬಿಜೆಪಿಗೂ ಇರುವುದು “ಯಾವ ಜನ್ಮದ ಮೈತ್ರಿ”? PFI ಜೊತೆಗೆ ಇದ್ದ ಬಿಜೆಪಿಯ ಹೊಂದಾಣಿಕೆ

ಪಿಎಫ್ಐ, ಎಸ್ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು| ಬಿಜೆಪಿ ಒಂದನ್ನು ಮಾತ್ರ ಯಾಕೆ ಬ್ಯಾನ್ ಮಾಡಿದೆ? – ಕಾಂಗ್ರೆಸ್ Read More »

ತಾಳಿಕಟ್ಟಿದವನಿಗೆ 3 ವರ್ಷ, ಕಟ್ಟಿಸಿದ ಶಾಸ್ತ್ರಿಗೆ 1 ವರ್ಷ ಜೈಲು ಶಿಕ್ಷೆ!

ಸಮಗ್ರ ನ್ಯೂಸ್ : ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು, ಆಕೆಯ ಇಷ್ಟಕ್ಕೆ ವಿರುದ್ಧವಾಗಿ ತಾಳಿಕಟ್ಟಿ ಮದುವೆಯಾಗಿ ಲೈಂಗಿಕ ಕಿರುಕುಳ ನೀಡಿದಾತನಿಗೆ 3 ವರ್ಷ ಜೈಲು ಶಿಕ್ಷೆ, ಇದಕ್ಕೆ ಸಹಕರಿಸಿದವರಿಗೆ 1 ವರ್ಷಕಠಿಣ ಶಿಕ್ಷೆ ವಿಧಿಸಿ, ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಳಂದೂರು ತಾಲೂಕು ಗಣಿಗನೂರು ಗ್ರಾಮದ ಕೆಎಸ್‌ ಆರ್‌ಟಿಸಿ ಕಂಡಕ್ಟರ್‌ ಎಂ.ರವಿಕುಮಾರ್‌ ಬಾಲಕಿಯನ್ನು ಬಲವಂತವಾಗಿ ಮದುವೆಯಾದ ಅಪರಾಧಿಯಾಗಿದ್ದು, ಮದುವೆ ಮಾಡಿಸಿದ ಮೈಸೂರು ಜಯನಗರದ ಕೆ.ಎನ್‌. ಚಂದ್ರಶೇಖರ , ಮೈಸೂರಿನ

ತಾಳಿಕಟ್ಟಿದವನಿಗೆ 3 ವರ್ಷ, ಕಟ್ಟಿಸಿದ ಶಾಸ್ತ್ರಿಗೆ 1 ವರ್ಷ ಜೈಲು ಶಿಕ್ಷೆ! Read More »

ಧರ್ಮಸ್ಥಳ: ಕಾಡಿನಲ್ಲಿ ವಿಷಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ| ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಅರಕಲಗೂಡಿನ ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದ ನಿವಾಸಿ ಸುನಿಲ್‌ (28) ಬೈಕಿನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ದೇವರ

ಧರ್ಮಸ್ಥಳ: ಕಾಡಿನಲ್ಲಿ ವಿಷಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ| ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ Read More »

ಸುಬ್ರಹ್ಮಣ್ಯ: 14ರ ಬಾಲಕಿ‌ ಮೇಲೆ ಮಹಿಳೆ ಸೇರಿ‌ 14 ಮಂದಿಯಿಂದ ಅತ್ಯಾಚಾರ; ದೂರು ದಾಖಲು

ಸಮಗ್ರ ನ್ಯೂಸ್: ಹದಿನಾಲ್ಕು ವರ್ಷದ ಬಾಲಕಿಯ ಮೇಲೆ‌ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ 14 ಮಂದಿಯ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಸುಬ್ರಹ್ಮಣ್ಯದ ದೇವರಗದ್ದೆ ಸಮೀಪದ 14 ವರ್ಷ ಪ್ರಾಯದ ಬಾಲಕಿಯನ್ನು ಬೇರೆ ಬೇರೆ ದಿನ ಅತ್ಯಾಚಾರ ನಡೆಸಿದರೆಂಬ ಆರೋಪ ಹೊರಿಸಲಾಗಿದೆ. ಈ ಘಟನೆಗೆ ಸಂಬಂಧಿಸಿ ವೇದಾವತಿ, ವಿನೋದ್ ಮಣಿಯಾಣಿ, ಪ್ರವೀಣ್, ದಯಾನಂದ, ಹನುಮಂತ, ಆನಂದ, ಪ್ರದೀಪ, ಅಚ್ಚುತ, ಸತೀಶ್ ಗೌಡ, ಜಯಪ್ರಕಾಶ್, ಮಾಂಕು ಸೇರಿದಂತೆ 14 ಮಂದಿಯ ಮೇಲೆ

ಸುಬ್ರಹ್ಮಣ್ಯ: 14ರ ಬಾಲಕಿ‌ ಮೇಲೆ ಮಹಿಳೆ ಸೇರಿ‌ 14 ಮಂದಿಯಿಂದ ಅತ್ಯಾಚಾರ; ದೂರು ದಾಖಲು Read More »

ಮಂಗಳೂರು: ಸೆನ್ ಪೊಲೀಸರ ಎದುರು ವಂಚಕ ದಂಪತಿಯ “ಡ್ರಾಮಾ”

ಸಮಗ್ರ ನ್ಯೂಸ್: ಪರಿಸರದ ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ನಡೆಸಿ ಸಿಕ್ಕಿಬಿದ್ದಿರುವ ವಂಚಕ ದಂಪತಿ ನಟೋರಿಯಸ್ ಕ್ರಿಮಿನಲ್ ಅಶೋಕ್ ಭಟ್ ಮತ್ತಾತನ ಪತ್ನಿ ದಿವ್ಯಾವತಿ ಭಟ್ ಸದ್ಯ ಸೆನ್ ಪೊಲೀಸ್ ಕಸ್ಟಡಿಯಲ್ಲಿದ್ದು ಪ್ರಕರಣದಿಂದ ಪಾರಾಗಲು ಬೇರೆ ಬೇರೆ ಡ್ರಾಮಾ ಮಾಡುತ್ತಿರುವ ವಿಚಾರ ಮಾಧ್ಯಮಕ್ಕೆ ಲಭಿಸಿದೆ. ಸುರತ್ಕಲ್ ಮತ್ತು ಕಟೀಲಿನಲ್ಲಿ ಭಾರ್ಗವಿ ಫೈನಾನ್ಸ್ ಹೊಂದಿದ್ದ ಅಶೋಕ್ ಭಟ್ ಸುಮಾರು 15 ಕೋಟಿ ರೂಪಾಯಿಗೂ ಅಧಿಕ ವಂಚನೆ ಮಾಡಿದ್ದಾರೆ. ಈ ಬಗ್ಗೆ ದೀಪಕ್ ಶೆಟ್ಟಿ ಎಂಬವರು ನೀಡಿದ ದೂರಿನ

ಮಂಗಳೂರು: ಸೆನ್ ಪೊಲೀಸರ ಎದುರು ವಂಚಕ ದಂಪತಿಯ “ಡ್ರಾಮಾ” Read More »

ಪೋಟೋ ಶೋಕಿಗಾಗಿ ಮಾತ್ರ ಗಿಡ ನೆಟ್ಟರು| ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಲ್ಲೊಂದು ಕೋಟಿವೃಕ್ಷದ ಲೂಟಿ ಅಭಿಯಾನ!!

ಸಮಗ್ರ ನ್ಯೂಸ್: ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಸಮ್ಮುಖದಲ್ಲಿ ಅಥಣಿ ತಾಲೂಕಾಡಳಿತದ ಪ್ರಮುಖ ಅಧಿಕಾರಿಗಳ ಉಪಸ್ಥಿತಿಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಕೋಟಿ ವೃಕ್ಷ ಅಭಿಯಾನ ನಡೆಸಲಾಯಿತು. ಸ್ವಾತಂತ್ರದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಕಳೆದ ತಿಂಗಳು ನೆಡಲಾಗಿದ್ದ 75 ಗಿಡಗಳಲ್ಲಿ ಇಂದು ಒಂದೂ ಗಿಡವೂ ಜೀವಂತ ಇಲ್ಲದಿರುವುದು ನೋಡಿದರೆ ಕೇವಲ ಪೊಟೊ ಶೋಕಿಗಾಗಿ ತೋಟಗಾರಿಕೆ ಇಲಾಖೆಯವರು ಈ ಅಭಿಯಾನ ಹಮ್ಮಿಕೊಂಡಿದ್ರಾ ? ಎಂದು ಜಿಜ್ಞಾಸೆ ಮೂಡುತ್ತಿದೆ. ಇಡೀ ದೇಶದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ವಿವಿಧ

ಪೋಟೋ ಶೋಕಿಗಾಗಿ ಮಾತ್ರ ಗಿಡ ನೆಟ್ಟರು| ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಲ್ಲೊಂದು ಕೋಟಿವೃಕ್ಷದ ಲೂಟಿ ಅಭಿಯಾನ!! Read More »

ಲಲಿತಾ ಪಂಚಮಿಯಿಂದ ರಾಜ್ಯದ ಮುಜುರಾಯಿ‌ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸೂಚನೆ

ಸಮಗ್ರ ನ್ಯೂಸ್: ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ. ದಿನಾಂಕ 30:09:2022 ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರ ಮಾಡಿಕೊಂಡು ಲೋಕ ಕಲ್ಯಾಣಾರ್ಥವಾಗಿ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಸೆ.30 ರಂದು ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸಾಧ್ಯವಾಗದೇ ಇದ್ದಲ್ಲಿ ದಿನಾಂಕ 03:10:2022 ರ

ಲಲಿತಾ ಪಂಚಮಿಯಿಂದ ರಾಜ್ಯದ ಮುಜುರಾಯಿ‌ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸೂಚನೆ Read More »

ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕೇಂದ್ರ ಗುಪ್ತಚರ ಇಲಾಖೆ ಹೈ ಅಲರ್ಟ್

ಸಮಗ್ರ ನ್ಯೂಸ್: ದೇಶದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಕರ್ನಾಟಕ ಸೇರಿ 6 ಜಿಲ್ಲೆಗಳಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ. ಪಿಎಫ್‍ಐ ಪ್ರಬಲವಾಗಿರುವ ರಾಜ್ಯಗಳಿಗೆ ಕೇಂದ್ರ ಗುಪ್ತಚರ ಇಲಾಖೆ ಅಲರ್ಟ್ ಮೆಸೇಜ್ ನೀಡಿದ್ದು, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣಕ್ಕೆ ರೆಡ್ ಅಲರ್ಟ್ ನೀಡಿದೆ. ಪ್ರತಿಭಟನೆಗೆ ಅವಕಾಶ ನೀಡಬೇಡಿ, ಗುಂಪು ಸೇರಲು ಅವಕಾಶ ನೀಡದಂತೆ, ಯಾವುದೇ

ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕೇಂದ್ರ ಗುಪ್ತಚರ ಇಲಾಖೆ ಹೈ ಅಲರ್ಟ್ Read More »

ಭಾರತೀಯ ಸೇನಾಪಡೆಗಳ ಮುಖ್ಯಸ್ಥರಾಗಿ ಜ.ಅನಿಲ್ ಚೌಹಾಣ್ ನೇಮಕ

ಸಮಗ್ರ ನ್ಯೂಸ್: ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಕೇಂದ್ರ ಸರ್ಕಾರ ನಿವೃತ್ತ ಲೆ. ಜನರಲ್​ ಅನಿಲ್ ಚೌಹಾಣ್​ ಅವರನ್ನು ನೇಮಿಸಿದೆ. ಈಸ್ಟರ್ನ್​ ಕಮಾಂಡ್ ಚೀಫ್​ ಆಗಿದ್ದ ಅನಿಲ್ ಚೌಹಾಣ್​ 2021ರ ಮೇನಲ್ಲಿ ನಿವೃತ್ತರಾಗಿದ್ದರು. ಇದೀಗ ಅವರನ್ನು ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಅಲ್ಲದೆ ಇವರು ಕೇಂದ್ರ ಸರ್ಕಾರದ ಸೇನಾ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಭಾರತೀಯ ಸೇನಾಪಡೆಗಳ ಮುಖ್ಯಸ್ಥ (ಸಿಡಿಸಿ) ಆಗಿದ್ದ ಬಿಪಿನ್ ರಾವತ್ 2021ರ

ಭಾರತೀಯ ಸೇನಾಪಡೆಗಳ ಮುಖ್ಯಸ್ಥರಾಗಿ ಜ.ಅನಿಲ್ ಚೌಹಾಣ್ ನೇಮಕ Read More »