ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಉದ್ಯಮಿಯಿಂದ ₹ 1ಕೋಟಿ ದೇಣಿಗೆ
ಸಮಗ್ರ ನ್ಯೂಸ್: ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನ್ನೈನ ಉದ್ಯಮಿ ಅಬ್ದುಲ್ ಘನಿ ಎಂಬುವವರು ದೇವಸ್ಥಾನಕ್ಕೆ ಮಂಗಳವಾರ ₹1.02 ಕೋಟಿ ದೇಣಿಗೆ ನೀಡಿದ್ದಾರೆ. ಪತ್ನಿ ಸುಬೀನಾಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು ₹87 ಲಕ್ಷ ಹಾಗೂ ಎಸ್.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ ₹15 ಲಕ್ಷ ಒದಗಿಸಿದರು. ತಿರುಪತಿ ತಿರುಮಲ ದೇವಾಲಯ ಸಮಿತಿಯ ಅಧಿಕಾರಿಯೊಬ್ಬರಿಗೆ ಘನಿ ಕುಟುಂಬದವರು […]
ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಉದ್ಯಮಿಯಿಂದ ₹ 1ಕೋಟಿ ದೇಣಿಗೆ Read More »










