ಮಂಗಳೂರು: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು| ಚಾಲಕ ಮತ್ತು ನಿರ್ವಾಹಕ ಅರೆಸ್ಟ್
ಸಮಗ್ರ ನ್ಯೂಸ್: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಿದ್ದಾರೆ. ಬಂಧಿತ ಬಸ್ ಚಾಲಕನನ್ನು ಕುಪ್ಪೆಪದವು ನಿವಾಸಿ ಕಾರ್ತಿಕ್ ಆರ್ ಶೆಟ್ಟಿ(30) ಮತ್ತು ಬಸ್ ನಿರ್ವಾಹಕ ಅಂಬ್ಲಮೊಗರು ನಿವಾಸಿ ದಂಶೀರ್ (30) ಎಂದು ಗುರುತಿಸಲಾಗಿದೆ. ಸೆ 7ರಂದು ಉಳ್ಳಾಲದ ಮಾಸ್ತಿಕಟ್ಟೆಯಿಂದ ಬರುತ್ತಿದ್ದ ಯಶರಾಜ್(16) ಎಂಬ ವಿದ್ಯಾರ್ಥಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ. 44 ಡಿ ನಂಬರಿನ ಖಾಸಗಿ ಬಸ್ಸಿನಲ್ಲಿ ಉಳ್ಳಾಲದಿಂದ ಮಂಗಳೂರಿಗೆ ಕಾಲೇಜಿಗೆ ಬರುತ್ತಿದ್ದ […]
ಮಂಗಳೂರು: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು| ಚಾಲಕ ಮತ್ತು ನಿರ್ವಾಹಕ ಅರೆಸ್ಟ್ Read More »










