ಬೆಳಗಾವಿ:ಅಧಿಕಾರಿಗಳ ನಿರ್ಲಕ್ಷ್ಯ, ನೆಲಕ್ಕೆ ಉರುಳಿದ ಗೂಡ್ಸ್ ವಾಹನ
ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದಿಂದ ಉಗಾರ ಬುದ್ರಕಮಾರ್ಗದ ರಸ್ತೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಪ್ರಯಾಣ ಮಾಡುವ ಸಂದರ್ಭದಲ್ಲಿ ನಿರ್ಮಾಣವಾಗಿದೆ ಅಧಿಕಾರಿಗಳು ಅವೈಜ್ಞಾನಿಕವಾಗಿ ರಸ್ತೆಯನ್ನು ನಿರ್ಮಾಣ ಮಾಡಿರುವುದು ಈದೀಗ ಸಾರ್ವಜನಿಕ ಕೇಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ.ಅಪಘಾತ,ಅಥವಾ ಚಾಲಕನ ನಿಯಂತ್ರಣ ತಪ್ಪಿದಾಗ ವಾಹನ ರಸ್ತೆ ಬಿಟ್ಟು ಕೆಳಗೆ ಇಳಿಯಾಬಾರದು ಎಂಬ ಉದ್ದೇಶದಿಂದ ರಸ್ತೆ ಪಕ್ಕದಲ್ಲಿ ಚಾಲಕರು ಸುರಕ್ಷಿತವಾಗಿ ಸಂಚರಿಸಲು ರಸ್ತೆ ಸುರಕ್ಷಿತ ತಡೆಗೋಡೆಯನ್ನು ನೀರ್ಮಾಣ ಮಾಡಬೇಕೆಂಬ ನಿಯಮವಿದ್ದರೂ […]
ಬೆಳಗಾವಿ:ಅಧಿಕಾರಿಗಳ ನಿರ್ಲಕ್ಷ್ಯ, ನೆಲಕ್ಕೆ ಉರುಳಿದ ಗೂಡ್ಸ್ ವಾಹನ Read More »










