ಉದ್ಯೋಗ ದಲ್ಲಿದ್ದ ಯುವಕ ಹಣವಿದ್ದ ಬ್ಯಾಗ್ ನೊಂದಿಗೆ ನಾಪತ್ತೆ
ಸಮಗ್ರ ನ್ಯೂಸ್: ಹಣವಿದ್ದ ಬ್ಯಾಗ್‌ನೊಂದಿಗೆ ಹೋದ ಯುವಕ ಮನೆಗೂ ಬಾರದೆ, ಕೆಲಸಕ್ಕೂ ಹಾಜರಾಗದೇ ನಾಪತ್ತೆಯಾದ ಘಟನೆಯೊಂದು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ನಗರದ ಮಾಯಾ ಟ್ರೇಡರ್ಸ್‌ನಲ್ಲಿ ಉದ್ಯೋಗಿಯಾಗಿರುವ ಕೃಷ್ಣ ಶೆಣೈ (23) ಎಂದು ಗುರುತಿಸಲಾಗಿದೆ. ಈತ ಮೂರು ತಿಂಗಳಿಂದ ಮಾಯಾ ಟ್ರೇಡರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲವರಿಂದ ಸಾಲ ಪಡೆದಿದ್ದು, ಇದನ್ನು ತೀರಿಸುವ ಸಲುವಾಗಿ ಭುವನೇಂದ್ರ ಬ್ಯಾಂಕ್‌ನಿಂದ ಎರಡು ಲಕ್ಷ ರೂಪಾಯಿ ಸಾಲವನ್ನೂ ಕೂಡಾ ಪಡೆದಿದ್ದು, ಆದರೆ ಆತ ಅಂದಿನಿಂದ ನಾಪತ್ತೆಯಾಗಿದ್ದಾನೆ. ಕೃಷ್ಣ 5 ಅಡಿ 11 ಇಂಚು ಎತ್ತರ, […]
ಉದ್ಯೋಗ ದಲ್ಲಿದ್ದ ಯುವಕ ಹಣವಿದ್ದ ಬ್ಯಾಗ್ ನೊಂದಿಗೆ ನಾಪತ್ತೆ Read More »










