September 2022

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ?

ಸಮಗ್ರ ನ್ಯೂಸ್: ಸ್ವಂತ ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಪಾಪಿ ಮಗನನ್ನು ಬೆಂಗಳೂರಿನ ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಖಾಜಿಸೊನ್ನನಹಳ್ಳಿಯ ನಿವಾಸಿ ಚನ್ನಬಸವರಾಜು ಕೊಲೆಯಾದ ವ್ಯಕ್ತಿಯಾಗಿದ್ದು, ಈತನ ಪುತ್ರ ರಾಕೇಶ್ ಕುಮಾರ್ ಬಂಧಿತ ಆರೋಪಿ. ಚನ್ನಬಸವರಾಜು ಅವರ ಹಿರಿಯ ಮಗ ವಕೀಲನಾಗಿದ್ದು, ಮತೊಬ್ಬ ಪುತ್ರ ರಾಕೇಶ್ 10ನೇ ತರಗತಿವರೆಗೆ ಮಾತ್ರ ಓದಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಳ್ಳೆಯ ವ್ಯಾಸಂಗ ಮಾಡಿದ್ದರೆ ನಿನಗೆ ಉತ್ತಮ ಹುದ್ದೆಯಲ್ಲಿ ಕೆಲಸ ಮಾಡಬಹುದಿತ್ತು […]

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ? Read More »

ತೆಲುಗು ನಟ ಮಹೇಶ್ ಬಾಬುಗೆ ಮಾತೃ‌ವಿಯೋಗ

ಸಮಗ್ರ ನ್ಯೂಸ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಇಂದಿರಾ ದೇವಿ ಕಳೆದ ಕೆಲವು ವಾರಗಳಿಂದ ಅಸ್ವಸ್ಥರಾಗಿದ್ದು, ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣ ಹಾಗೂ ಇಂದಿರಾದೇವಿಗೆ ರಮೇಶ್ ಬಾಬು ಮತ್ತು ಮಹೇಶ್ ಬಾಬು ಇಬ್ಬರು ಗಂಡು ಮಕ್ಕಳು ಹಾಗೂ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ ಮೂವರು ಹೆಣ್ಮಕ್ಕಳು ಇದ್ದಾರೆ. ಕೆಲ ತಿಂಗಳ ಹಿಂದೆ ರಮೇಶ್

ತೆಲುಗು ನಟ ಮಹೇಶ್ ಬಾಬುಗೆ ಮಾತೃ‌ವಿಯೋಗ Read More »

ಮತ್ತೊಂದು ಸ್ನಾನದ ವಿಡಿಯೋ ಲೀಕ್| ಚಂಡೀಗಢ ಮಾದರಿಯಲ್ಲೇ ನಡೆಯಿತು ಈ ಯುವತಿ ಮಾಡಿದ ವಿಕೃತ ಕೃತ್ಯ!!

ಸಮಗ್ರ ನ್ಯೂಸ್: ಹಾಸ್ಟೆಲ್ ನಲ್ಲಿನ ಸಹಪಾಠಿಗಳ ಖಾಸಗಿ ವಿಡಿಯೋವನ್ನು ತನ್ನ ಗೆಳೆಯನಿಗೆ ಕಳುಹಿಸಿದ್ದ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಪ್ರಕರಣ ಮಾಸುವ ಮುನ್ನವೇ ತಮಿಳುನಾಡಿನ ಮಧುರೈನಲ್ಲಿ ಇದೇ ರೀತಿಯ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ವೈದ್ಯನೊಬ್ಬನ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮಧುರೈನ ಪಿಜಿಯಲ್ಲಿ ವಾಸವಿದ್ದು, ಇದೇ ಪಿಜಿಯಲ್ಲಿದ್ದ ಇತರ ಮಹಿಳೆಯರ ಸ್ನಾನ ಮಾಡುವ, ಬಟ್ಟೆ ಬದಲಿಸುವ ವಿಡಿಯೋವನ್ನು ರಹಸ್ಯವಾಗಿ ಚಿತ್ರೀಕರಿಸಿ ಅದನ್ನು ತನ್ನ ಪ್ರಿಯಕರನಾಗಿದ್ದ ವೈದ್ಯನಿಗೆ ಕಳುಹಿಸಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ರಾಮನಾಥಪುರಂನ ವೈದ್ಯ ಆಶಿಕ್

ಮತ್ತೊಂದು ಸ್ನಾನದ ವಿಡಿಯೋ ಲೀಕ್| ಚಂಡೀಗಢ ಮಾದರಿಯಲ್ಲೇ ನಡೆಯಿತು ಈ ಯುವತಿ ಮಾಡಿದ ವಿಕೃತ ಕೃತ್ಯ!! Read More »

ಪ್ರತಿಭಟನೆ ಹೆಸರಲ್ಲಿ ಮೈಸೂರು ದಸರಾ ಮೇಲೂ ಕೆಂಗಣ್ಣು ಬೀರಿತ್ತಾ ಪಿಎಫ್ಐ? ತನಿಖೆಯಲ್ಲಿ ಸಿಕ್ಕಿದ ಮಾಹಿತಿಯೇನು?

ಸಮಗ್ರ ನ್ಯೂಸ್: ಪ್ರತಿಭಟನೆ ಹೆಸರಿನಲ್ಲಿ ಮೈಸೂರು ದಸರಾ ಸೇರಿದಂತೆ ಇತರ ಕಾರ್ಯಕ್ರಮಗಳ ಮೇಲೆ ದಾಳಿ ಮಾಡಲು ಪಿಎಫ್‌ಐ ಸಂಚು ಮಾಡಿತ್ತು. ಆದರೆ ಕರ್ನಾಟಕ ಪೊಲೀಸರ ಕಾರ್ಯಾಚರಣೆಯಿಂದ ಈ ಎಲ್ಲಾ ದಾಳಿ ಹಾಗೂ ಹಿಂಸಾತ್ಮಕ ಪ್ರತಿಭಟನೆ ತಡೆಯುವಲ್ಲಿ ಕರ್ನಾಟ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಕೇರಳ ಪೊಲೀಸರು ಈ ವಿಚಾರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕೇರಳದಲ್ಲಿ ಪಿಎಫ್‌ಐ ಪ್ರತಿಭಟನೆಗೆ ಭಾರಿ ನಷ್ಟ ಸಂಭವಿಸಿಸಿದೆ. ಕರ್ನಾಟಕದ 20 ಜಿಲ್ಲೆಗಳಲ್ಲಿ ಪಿಎಪ್‌ಐ, ಎಸ್‌ಡಿಪಿಐ ಸೇರಿದಂತೆ ಸಹೋದರ ಸಂಘಟನೆಗಳ ನಾಯಕರ ಮೇಲೆ ಇಂದು ರಾಜ್ಯ ಪೊಲೀಸರು

ಪ್ರತಿಭಟನೆ ಹೆಸರಲ್ಲಿ ಮೈಸೂರು ದಸರಾ ಮೇಲೂ ಕೆಂಗಣ್ಣು ಬೀರಿತ್ತಾ ಪಿಎಫ್ಐ? ತನಿಖೆಯಲ್ಲಿ ಸಿಕ್ಕಿದ ಮಾಹಿತಿಯೇನು? Read More »

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೆ ಅ.17ರಂದು ಆದೇಶ ಹೊರಡಿಸುವುದಾಗಿ ಸ್ಪಷ್ಟಪಡಿಸಿದೆ. ಏಪ್ರಿಲ್ 21ರಂದು ನಗರದ ಹೊರವಲಯದ ಮಳಲಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯನ್ನು ನವೀಕರಣ ಹಿನ್ನೆಲೆಯಲ್ಲಿ ಕೆಡವಿ ಹಾಕಲಾಗಿತ್ತು. ನವೀಕರಣಕ್ಕೆ ಮುಂದಾದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು.‌

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್ Read More »

ದೇಶದಲ್ಲಿ ಐದು ವರ್ಷ ಪಿಎಫ್ಐ ಸಂಘಟನೆ ಬ್ಯಾನ್| ಕೇಂದ್ರ ಸರ್ಕಾರ ಮಹತ್ವದ ಆದೇಶ

ಸಮಗ್ರ ನ್ಯೂಸ್: ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. NIA ದೇಶದ 15ಕ್ಕೂ ಹೆಚ್ಚು ರಾಜ್ಯಗಳಲ್ಲಿ ರೇಡ್ ನಡೆಸಿತ್ತು.

ದೇಶದಲ್ಲಿ ಐದು ವರ್ಷ ಪಿಎಫ್ಐ ಸಂಘಟನೆ ಬ್ಯಾನ್| ಕೇಂದ್ರ ಸರ್ಕಾರ ಮಹತ್ವದ ಆದೇಶ Read More »

ಸುಳ್ಯ: ಆಧುನಿಕತೆಯ ಸೆಳೆತಕ್ಕೆ ಸಿಕ್ಕಿ ಕಬ್ಬಿಣದ ಗೂಡಿಗೆ ಮಾರು ಹೋದ ಕಾಗೆ| ಬರೋಬ್ಬರಿ 2 ಕೆಜಿ ತಂತಿಗಳಿಂದ ಗೂಡು ಕಟ್ಟಿದ ಜಾಣಕಾಗೆ!!

ಸಮಗ್ರ ನ್ಯೂಸ್: ಪಕ್ಷಿಗಳಲ್ಲಿ ಮನುಷ್ಯನಿಗೆ ಅತ್ಯಂತ ಹತ್ತಿರವಾದ ಸಂಬಂಧ ಇರುವ ಪಕ್ಷಿ ಎಂದರೆ ಅದು ಕಾಗೆ. ಮನುಷ್ಯನಿಂದ ಗೌರವ ಹಾಗೂ ಅತೀ ಅವಮಾನಕ್ಕೆ ಒಳಗಾಗುವ ಪಕ್ಷಿ ಕೂಡಾ ಇದೇ ಕಾಗೆಯೇ ಆಗಿದೆ. ಹಿಂದೂ ಸಂಪ್ರದಾಯದ ಪ್ರಕಾರ, ಪಿತೃಪಕ್ಷದಲ್ಲಿ ಕಾಗೆಗೆ ವಿಶೇಷವಾದ ಗೌರವ ಇದೆ. ಪಿತೃದರ್ಪಣ ಸಮಯದಲ್ಲಿ ಪೂಜಾವಿಧಿಗಳ ನಡುವೆ ಮೊದಲ ಭೋಜನ ಕಾಗೆಗೆ ನೀಡಲಾಗುತ್ತದೆ. ಇನ್ನೊಂದು ಕಡೆ ಹೊಸ ಗಾಡಿಯ ಮೇಲೆ ಕಾಗೆ ಕುಳಿತರೆ ಅದು ಅಪಶಕುನ, ಒಮ್ಮೊಮ್ಮೆ ಅದರ ಸ್ವರ ಕರ್ಕಶ, ಮಗದೊಮ್ಮೆ ನೆಂಟರ ಆಗಮನದ

ಸುಳ್ಯ: ಆಧುನಿಕತೆಯ ಸೆಳೆತಕ್ಕೆ ಸಿಕ್ಕಿ ಕಬ್ಬಿಣದ ಗೂಡಿಗೆ ಮಾರು ಹೋದ ಕಾಗೆ| ಬರೋಬ್ಬರಿ 2 ಕೆಜಿ ತಂತಿಗಳಿಂದ ಗೂಡು ಕಟ್ಟಿದ ಜಾಣಕಾಗೆ!! Read More »

ಅಪಘಾತದಲ್ಲಿ ನಿಷ್ಕ್ರಿಯಗೊಂಡ ಯುವಕನ ಮೆದುಳು| ಅಂಗಾಂಗ ದಾನಕ್ಕೆ ನಿರ್ಧರಿಸಿದ ಕುಟುಂಬಸ್ಥರು| ವಿಧಿಯಾಟಕ್ಕೆ ಬಲಿಯಾಗಿ‌ ಇನ್ನೊಬ್ಬರ ಬಾಳಿಗೆ “ದೀಪ”ವಾದ ದೀಪಕ್

ಸಮಗ್ರ ನ್ಯೂಸ್: ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಆತ ಕಂಪನಿಯೊಂದರಲ್ಲಿ ಎಕ್ಸಿಕ್ಯೂಟೀವ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ವಿಧಿಯಾಟಕ್ಕೆ ಬಲಿಯಾಗಿ ಕೇವಲ 26 ವರ್ಷ ಸಣ್ಣ ವಯಸ್ಸಿನ ಈ ನಗುಮುಖದ ಯುವಕ ಅಪಘಾತದಲ್ಲಿ‌ ಪ್ರಾಣ ಕಳೆದುಕೊಂಡಿದ್ದಾನೆ. ಆದರೆ ಸಾವಿನಲ್ಲೂ ಸಾರ್ಥಕತೆ ಮೆರೆದ ಆತ ಈಗ ಐದಕ್ಕೂ ಹೆಚ್ಚು ಜನರ ಜೀವಕ್ಕೆ ಜೀವ ತುಂಬಿದ್ದಾನೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಈ ಯುವಕನ ಹೆಸರು ದೀಪಕ್. ಅಪಘಾತವಾಗಿ ಮೆದುಳು ನಿಷ್ಕ್ರಿಯಗೊಂಡ ಈ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಈತನ ಕುಟುಂಬಸ್ಥರು

ಅಪಘಾತದಲ್ಲಿ ನಿಷ್ಕ್ರಿಯಗೊಂಡ ಯುವಕನ ಮೆದುಳು| ಅಂಗಾಂಗ ದಾನಕ್ಕೆ ನಿರ್ಧರಿಸಿದ ಕುಟುಂಬಸ್ಥರು| ವಿಧಿಯಾಟಕ್ಕೆ ಬಲಿಯಾಗಿ‌ ಇನ್ನೊಬ್ಬರ ಬಾಳಿಗೆ “ದೀಪ”ವಾದ ದೀಪಕ್ Read More »

ಸುಳ್ಯ: ಅಪ್ರಾಪ್ತೆಗೆ ಗರ್ಭದಾನ ಮಾಡಿದ ಯುವಕ| ಆರೋಪಿಯ ಮೇಲೆ ಫೋಕ್ಸೋ ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕ್ರಿಯೆ ನಡೆಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವ ಮೇಲೆ ಠಾಣೆಗೆ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಗ್ರಾಮದ ನಿವಾಸಿ ತೀರ್ಥಪ್ರಸಾದ್(25) ಎಂದು ಗುರುತಿಸಲಾಗಿದೆ. ಬಾಲಕಿಗೆ ಕಳೆದ 4 ತಿಂಗಳ ಹಿಂದೆ ವಾಟ್ಸಪ್ ಗ್ರೂಪ್‌ನಲ್ಲಿ ಉಬರಡ್ಕದ ತೀರ್ಥಪ್ರಸಾದ್ ಎಂಬವನ ಪರಿಚಯವಾಗಿದ್ದು, ಬಾಲಕಿಗೆ ತೀರ್ಥಪ್ರಸಾದ್ ಕರೆ ಮಾಡಿ ಇಬ್ಬರು ಪರಸ್ಪರ ಮಾತನಾಡಿಕೊಂಡಿದ್ದು ಜೂ.30 ರಂದು ಸುಳ್ಯಕ್ಕೆ ಬಾ ಮಾತನಾಡಲಿಕ್ಕಿದೆ ಎಂದು ಹೇಳಿದ

ಸುಳ್ಯ: ಅಪ್ರಾಪ್ತೆಗೆ ಗರ್ಭದಾನ ಮಾಡಿದ ಯುವಕ| ಆರೋಪಿಯ ಮೇಲೆ ಫೋಕ್ಸೋ ದಾಖಲು Read More »

ನಟಿ ದೀಪಿಕಾ ಪಡುಕೋಣೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಾಲಿವುಡ್‌ ಸ್ಟಾರ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿಯೇ ಅವರಿಗೆ ಉಸಿರಾಟದ ಸಮಸ್ಯೆ ಕಂಡು ಬಂದಿತ್ತು. ಕೂಡಲೇ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದ ಕಾರಣ ತಿಳಿದು ಬಂದಿಲ್ಲ. ಆದರೆ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಹೈದರಾಬಾದ್‌ ನಲ್ಲಿ ಪ್ರಾಜೆಕ್ಟ್‌ ಕೆ ಚಿತ್ರದ ಶೂಟಿಂಗ್‌ ವೇಳೆ ಹೃದಯಬಡಿತ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ಅನಾರೋಗ್ಯ ಕಂಡು

ನಟಿ ದೀಪಿಕಾ ಪಡುಕೋಣೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »