ದುಷ್ಕರ್ಮಿಗಳಿಂದ ಕಾಫಿ ನಾಡು ಚಂದು ಅವರ ಇನ್ಸ್ಟಾಗ್ರಾಂ ಖಾತೆ ಹ್ಯಾಕ್
ಸಮಗ್ರ ನ್ಯೂಸ್ : ಸೋಷಿಯಲ್ ಮೀಡಿಯಾದಲ್ಲಿ ಬರ್ತ್‌ಡೇ ವಿಶ್ ಮಾಡುತ್ತಲೇ ಸಾಕಷ್ಟು ಖ್ಯಾತಿ ಗಳಿಸಿದ ಕಾಫಿ ನಾಡು ಚಂದುಗೆ ಇದೀಗ ಸಂಕಷ್ಟವೊಂದು ಎದುರಾಗಿದೆ. ಚಿಕ್ಕಮಗಳೂರಿನಲ್ಲಿ ಆಟೋ ಓಡಿಸಿಕೊಂಡು ಸ್ವತಃ ಪ್ರತಿಭೆಯಿಂದಲೇ ಮೇಲೆ ಬಂದಿರೋ ಕಾಫಿ ನಾಡು ಚಂದು ಅವರ ಇನ್ಸ್ಟಾಗ್ರಾಂ ಖಾತೆ ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ನಾನು ಶಿವಣ್ಣ ಪುನೀತ್ ಅಣ್ಣನ ಅಭಿಮಾನಿ ಎಂದು ವೀಡಿಯೋ ಶುರು ಮಾಡುತ್ತಿದ್ದ ಚಂದು ಅವರ ಇನ್ಸ್ಟಾಗ್ರಾಂ ಅಕೌಂಟ್ ಕಾಣೆಯಾಗಿದೆ. ಬರ್ತ್‌ಡೇ ವಿಶ್ ಮಾಡುವ ಮೂಲಕ 4 ಲಕ್ಷಕ್ಕೂ ಅಧಿಕ ಫ್ಯಾನ್ಸ್ […]
ದುಷ್ಕರ್ಮಿಗಳಿಂದ ಕಾಫಿ ನಾಡು ಚಂದು ಅವರ ಇನ್ಸ್ಟಾಗ್ರಾಂ ಖಾತೆ ಹ್ಯಾಕ್ Read More »










