ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು
ಸಮಗ್ರ ನ್ಯೂಸ್: ಕರ್ನಾಟಕ ವಿಧಾನಮಂಡಲದ ಅಧಿವೇಶನ ಸೋಮವಾರ ಆರಂಭಗೊಳ್ಳಲಿದ್ದು, ಹತ್ತು ದಿನಗಳ ಕಲಾಪದಲ್ಲಿ (ಸೆ.12 ರಿಂದ ಸೆ.23) ಬಿಜೆಪಿ ಸರ್ಕಾರದ ಹೆಡೆಮುರಿ ಕಟ್ಟಲು ಕಾಂಗ್ರೆಸ್ ಮತ್ತು ಜೆಡಿಎಸ್ ಹಲವು ‘ಅಸ್ತ್ರ’ಗಳನ್ನು ಸಿದ್ಧ ಮಾಡಿಕೊಂಡಿವೆ. ಗುತ್ತಿಗೆ ಕಾಮಗಾರಿಯಲ್ಲಿ ಶೇ 40 ಲಂಚದ ಆರೋಪ, ಇತ್ತೀಚಿನ ಮಳೆ ಮತ್ತು ಪ್ರವಾಹದಿಂದ ಜನರಿಗಾದ ಸಂಕಷ್ಟ, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಅವಾಂತರ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಉಭಯ ಪಕ್ಷಗಳು ಸಜ್ಜಾಗಿವೆ. ಇದಕ್ಕೆ ತಿರುಗೇಟು ನೀಡಲು ಬಿಜೆಪಿಯೂ ತಯಾರಿ […]
ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು Read More »









