ಪುತ್ತೂರು: ಪ್ರಯಾಣಿಕನನ್ನು ಒದ್ದು ಕೆಳತಳ್ಳಿದ ಕೆಎಸ್ಆರ್ ಟಿಸಿ ಕಂಡಕ್ಟರ್| ವಿಡಿಯೋ ವೈರಲ್
ಸಮಗ್ರ ನ್ಯೂಸ್: ಕ.ರಾ.ರ. ಸಾರಿಗೆ ಬಸ್ ನಿರ್ವಾಹಕನೊಬ್ಬ ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಕೆಳಕ್ಕೆ ದೂಡಿ ಅಮಾನವೀಯತೆ ಮೆರೆದ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಈ ಕುರಿತು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೆಎ 21 ಎಫ್ 0002 ನಂಬರ್‌ನ ಬಸ್ ನಿರ್ವಾಹಕ ಪ್ರಯಾಣಿಕನೊಬ್ಬನನ್ನು ಕಾಲಿನಿಂದ ತುಳಿದು ಹೊರಹಾಕಿದ್ದು ಗಾಯಗೊಂಡ ಅವನನ್ನು ರಸ್ತೆಯಲ್ಲೇ ಬಿಟ್ಟು ಹೋಗಿದ್ದಾರೆ.ಹೊರ ಎಸೆಯಲ್ಪಟ್ಟ ಪ್ರಯಾಣಿಕ ಮೇಲ್ನೋಟಕ್ಕೆ ಪಾನಮತ್ತನಂತೆ ಕಂಡು ಬರುತ್ತಿದ್ದು ಈಶ್ವರಮಂಗಲ ಪೇಟೆಯ ಜಂಕ್ಷನ್ ಬಳಿ […]
ಪುತ್ತೂರು: ಪ್ರಯಾಣಿಕನನ್ನು ಒದ್ದು ಕೆಳತಳ್ಳಿದ ಕೆಎಸ್ಆರ್ ಟಿಸಿ ಕಂಡಕ್ಟರ್| ವಿಡಿಯೋ ವೈರಲ್ Read More »










