ಸುರತ್ಕಲ್: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ| ಆರೋಪಿಗಳ ಸೆರೆ
ಸುರತ್ಕಲ್: ಇಲ್ಲಿನ “ಭಾರ್ಗವಿ ಫೈನಾನ್ಸ್” ಮಾಲಕ ಮತ್ತು ಆತನ ಪತ್ನಿ ಪರಿಸರದ ಜನರಿಗೆ ಕೋಟ್ಯಂತರ ರೂಪಾಯಿಗೂ ಅಧಿಕ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದ್ದು ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ಎಂಬವರು ದೂರು ನೀಡಿದ್ದು, ಸುರತ್ಕಲ್ ನಲ್ಲಿ ಭಾರ್ಗವಿ ಫೈನಾನ್ಸ್ ಹೊಂದಿದ್ದ ಅಶೋಕ್ ಭಟ್, ಪತ್ನಿ ವಿದ್ಯಾವತಿ ಭಟ್, ಮಗಳು ಪ್ರಿಯಾಂಕಾ ಭಟ್ ಪ್ರಕರಣದ ಆರೋಪಿಗಳು. ಇವರ ವಿರುದ್ಧ ಸೆನ್ ಅಪರಾಧ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. […]
ಸುರತ್ಕಲ್: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ| ಆರೋಪಿಗಳ ಸೆರೆ Read More »