September 2022

ಎಸ್ಸಿ, ಎಸ್ಟಿ‌ ಬಿಪಿಎಲ್ ಪಡಿತರದಾರರಿಗೆ ಬಿಗ್ ಶಾಕ್| ಉಚಿತ ವಿದ್ಯುತ್ ಹಿಂಪಡೆದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿತ್ತು. ಇದೀಗ ಈ ಯೋಜನೆಯನ್ನು ಹಿಂಪಡೆದು, ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಭಾಗ್ಯಜ್ಯೋತಿ, ಕುಟೀರಜ್ಯೋತಿ […]

ಎಸ್ಸಿ, ಎಸ್ಟಿ‌ ಬಿಪಿಎಲ್ ಪಡಿತರದಾರರಿಗೆ ಬಿಗ್ ಶಾಕ್| ಉಚಿತ ವಿದ್ಯುತ್ ಹಿಂಪಡೆದ ರಾಜ್ಯ ಸರ್ಕಾರ Read More »

ಶೀಘ್ರದಲ್ಲೇ 900 ಪಿಎಸ್ಐ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ| ನೇಮಕಾತಿಯಲ್ಲಿ ಈ ಬಾರಿ ಅಕ್ರಮ ನಡೆಯಲ್ಲ ಎಂದ ಗೃಹ ಸಚಿವ ಆರಗ‌ ಜ್ಞಾನೇಂದ್ರ

ಸಮಗ್ರ ನ್ಯೂಸ್: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು‌ ಅನುಕರಣೀಯ ಸಂಗತಿಯಾಗಿದೆ. ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್

ಶೀಘ್ರದಲ್ಲೇ 900 ಪಿಎಸ್ಐ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ| ನೇಮಕಾತಿಯಲ್ಲಿ ಈ ಬಾರಿ ಅಕ್ರಮ ನಡೆಯಲ್ಲ ಎಂದ ಗೃಹ ಸಚಿವ ಆರಗ‌ ಜ್ಞಾನೇಂದ್ರ Read More »

ಭಾರತದ ಮುಂದಿನ ಪ್ರಧಾನಿಯಾಗ್ತಾರಂತೆ ಈ ವ್ಯಕ್ತಿ| ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ಅನಿರುದ್ದ್

ಸಮಗ್ರ ನ್ಯೂಸ್: ಭವಿಷ್ಯದಲ್ಲಿ ಭಾರತದ ಪ್ರಭಾವಿ ಪ್ರಧಾನಿಯಾಗುವ ಯೋಗ ಯೋಗಿ ಆದಿತ್ಯ ನಾಥ್ ಗೆ ಇದೆ. ಇವರೇ ಮುಂದಿನ ಸದೃಢ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ. ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘಕಾಲದವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರೂ ಕೂಡ ಅವರನ್ನು ಎದುರಿಹಾಕಿಕೊಳ್ಳಲು ದೈರ್ಯ ತೋರುವುದಿಲ್ಲ

ಭಾರತದ ಮುಂದಿನ ಪ್ರಧಾನಿಯಾಗ್ತಾರಂತೆ ಈ ವ್ಯಕ್ತಿ| ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ಅನಿರುದ್ದ್ Read More »

ಶಿಕ್ಷಣ ಇಲಾಖೆಯಲ್ಲೂ ಲಂಚಾವತಾರ| ಸರಣಿ ಟ್ವೀಟ್ ಮೂಲಕ ಸಿದ್ದು ಆಕ್ರೋಶ| ಮಾಧ್ಯಮ ವರದಿ ಕುರಿತು ಪ್ರಸ್ತಾಪ

ಸಮಗ್ರ ನ್ಯೂಸ್: ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೇ ಯಾವ ಕೆಲಸವು ಆಗದ ವಾತಾವರಣ ಇದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ

ಶಿಕ್ಷಣ ಇಲಾಖೆಯಲ್ಲೂ ಲಂಚಾವತಾರ| ಸರಣಿ ಟ್ವೀಟ್ ಮೂಲಕ ಸಿದ್ದು ಆಕ್ರೋಶ| ಮಾಧ್ಯಮ ವರದಿ ಕುರಿತು ಪ್ರಸ್ತಾಪ Read More »

ಪ್ರಿಯವಾದ ಖಾದ್ಯ ಪಕೋಡ ಅದೇ ಮಗುವಿಗೆ ಹೆಸರಿಟ್ಟ ಯುಕೆ ದಂಪತಿಗಳು

ಸಮಗ್ರ ನ್ಯೂಸ್ : ತಮ್ಮ ಮಗುವಿಗೆ ದಂಪತಿಗಳು ಭಾರತೀಯ ಖಾದ್ಯಗಳಲ್ಲಿ ಒಂದಾದ ಪಕೋಡ ಎಂಬ ಹೆಸರಿಟ್ಟು ಅಚ್ಚರಿ ಮೂಡಿಸಿದ್ದಾರೆ. ಇಂಥದೊಂದು ಘಟನೆ ಯುಕೆಯಲ್ಲಿ ನಡೆದಿದೆ. ಐರ್ಲೆಂಡ್ ನ ಪ್ರಖ್ಯಾತ ರೆಸ್ಟೋರೆಂಟ್ ನ್ಯೂ ಟೌನ್ ಅಬ್ಬೆ ಈ ವಿಚಾರವನ್ನು ಸೋಷಿಯಲ್‌ ಮಿಡಿಯಾ ದಲ್ಲಿ ಹಂಚಿಕೊಂಡಿದ್ದು, ಈ ರೆಸ್ಟೋರೆಂಟ್ ಗೆ ನಿತ್ಯವೂ ಭೇಟಿ ನೀಡುತ್ತಿದ್ದ ದಂಪತಿ ಅಲ್ಲಿನ ನೆಚ್ಚಿನ ಖಾದ್ಯ ಪಕೋಡ ಹೆಸರನ್ನೇ ತಮ್ಮ ಮಗುವಿಗೆ ಇಟ್ಟಿದ್ದಾರೆ. ಇವರು ಭೇಟಿ ನೀಡಿದಾಗೆಲ್ಲ ಪಕೋಡ ಹೆಸರಿನಿಂದ ಕರೆಯಲಾಗುವ ಖಾದ್ಯಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದರಂತೆ.

ಪ್ರಿಯವಾದ ಖಾದ್ಯ ಪಕೋಡ ಅದೇ ಮಗುವಿಗೆ ಹೆಸರಿಟ್ಟ ಯುಕೆ ದಂಪತಿಗಳು Read More »

ಮಡಿಕೇರಿ; ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿ ಉರುಳಿ ಬಿದ್ದು, 21 ಪ್ರಯಾಣಿಕರಿಗೆ ಗಾಯ

ಮಡಿಕೇರಿ : ಮೈಸೂರಿಗೆ ತೆರಳುತ್ತಿದ ಕೆಎಸ್ಸಾರ್ಟಿಸಿ ಬಸ್ ಇಲ್ಲಿನ ಬೋಯಿಕೇರಿ ಬಳಿಯ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 21 ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ ಗೆ ಬೋಯಿಕೇರಿ ತಿರುವಿನಲ್ಲಿ ಮಡಿಕೇರಿ ಕಡೆ ಬರುತ್ತಿದ್ದ ಬೈಕ್‌ ಅಡ್ಡ ಬಂದ ಪರಿಣಾಮ ಬಸ್ ನ ಚಕ್ರಕ್ಕೆ ಬೈಕ್ ಸಿಲುಕಿ ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ. ಸದ್ಯ ಬೈಕ್ ಸವಾರ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಮಡಿಕೇರಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಡಿಕೇರಿ; ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿ ಉರುಳಿ ಬಿದ್ದು, 21 ಪ್ರಯಾಣಿಕರಿಗೆ ಗಾಯ Read More »

ಭೀಕರ ಅಪಘಾತ; ಟಾಟಾ ಸನ್ಸ್ ನ ಸೈರಸ್ ಮಿಸ್ತ್ರಿ ದುರ್ಮರಣ

ಸಮಗ್ರ ನ್ಯೂಸ್: ಟಾಟಾ ಸನ್ಸ್‌ನ ಮಾಜಿ ಚೇರ್ಮನ್‌ ಹಾಗೂ ವಿವಾದಿತವಾಗಿ ಚೇರ್ಮನ್‌ ಸ್ಥಾನದಿಂದ ಹೊರಬಿದ್ದಿದ್ದ ಕೈಗಾರಿಕೋದ್ಯಮಿ ಸೈರಸ್‌ ಮಿಸ್ತ್ರಿ ಭಾನುವಾರ ಮುಂಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪಾಲ್ಗಾರ್‌ ಜಿಲ್ಲೆಯ ಈ ಅಪಘಾತ ಸಂಭವಿಸಿದ್ದು, ಸೈರಸ್‌ ಮಿಸ್ತ್ರಿ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ ಎಂದು ಪಾಲ್ಘಾರ್‌ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಲ್ಘರ್ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ. ಅಪಘಾತದ ನಂತರ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು

ಭೀಕರ ಅಪಘಾತ; ಟಾಟಾ ಸನ್ಸ್ ನ ಸೈರಸ್ ಮಿಸ್ತ್ರಿ ದುರ್ಮರಣ Read More »

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲು ಬರುವುದು ವಿಳಂಬವಾದಲ್ಲಿ ಪ್ರಯಾಣಿಕರಿಗೆ  IRCTC ಯಿಂದ ಹಲವು ಸೌಲಭ್ಯ

ನವದೆಹಲಿ : ರೈಲು ಪ್ರಯಾಣದ ವೇಳೆ ರೈಲು ಬರುವುದು ವಿಳಂಬವಾದಲ್ಲಿ IRCTCಯಿಂದ ಕೆಲವು ಸೌಲಭ್ಯ ಪಡೆದುಕೊಳ್ಳಲು ನಿಮಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿ ನೀಡಿದ್ದು, ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದೆ. ರೈಲು ತಡವಾದರೆ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಕೆಲವು ಸೇವೆಗಳನ್ನು ಉಚಿತವಾಗಿ ನೀಡುತ್ತದೆ. ನಿಮ್ಮ ರೈಲು ನಿಗದಿತ ಸಮಯಕ್ಕಿಂತ ತಡವಾದರೆ IRCTC ನಿಮಗೆ ಆಹಾರ ಮತ್ತು ತಂಪು ಪಾನೀಯವನ್ನು ನೀಡುತ್ತದೆ . IRCTCಯಿಂದ ಈ ಆಹಾರವನ್ನು ನಿಮಗೆ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ.

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲು ಬರುವುದು ವಿಳಂಬವಾದಲ್ಲಿ ಪ್ರಯಾಣಿಕರಿಗೆ  IRCTC ಯಿಂದ ಹಲವು ಸೌಲಭ್ಯ Read More »

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಕಲಬುರಗಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪಾ ಮುಳೇಗಾಂವ ಅವರು ತಿಳಿಸಿದ್ದಾರೆ. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುವವರೆಗೆ ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅನುಮತಿ ನೀಡಲಾಗಿದೆ. ಅತಿಥಿ ಉಪನ್ಯಾಸಕರ ನೇಮಕಾತಿಯು

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಪುತ್ತೂರು; ಬೈಕ್ ಅಪಘಾತ, ಓರ್ವ ಸಾವು ,ಇನ್ನೋರ್ವನಿಗೆ ಗಾಯ

ಪುತ್ತೂರು: ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್‌ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದೆ. ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ (22) ಮೃತ ಯುವಕ. ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಧನುಷ್(24) ಗಾಯಗೊಂಡವರು. ಭರತ್ ರಾಜ್ ಗೌಡ ಹಾಗೂ ಸ್ನೇಹಿತ ಧನುಷ್‌ ಶನಿವಾರ ದಂದು ಬೈಕ್‌ ನಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆಂದು ಪುತ್ತೂರಿಗೆ ಹೋಗಿ ಬರುವ ವೇಳೆ ಪರ್ಲಡ್ಕ ರಸ್ತೆಯಲ್ಲಿ ಸವಾರನ ನಿಯಂತ್ರಣ

ಪುತ್ತೂರು; ಬೈಕ್ ಅಪಘಾತ, ಓರ್ವ ಸಾವು ,ಇನ್ನೋರ್ವನಿಗೆ ಗಾಯ Read More »