ಕೆಜಿಎಫ್ ಚಿತ್ರದಂತೆ ಡಾನ್ ಆಗಲು ನಾಲ್ವರು ಸೆಕ್ಯೂರಿಟಿ ಗಾರ್ಡ ಗಳ ಕೊಲೆ ಮಾಡಿದ ಯುವಕ| ಮುಂದಿನ ಟಾರ್ಗೆಟ್ ಪೊಲೀಸರು!!
ಮಧ್ಯಪ್ರದೇಶ: ಕೆಜಿಎಫ್ ಚಿತ್ರದ ರೀತಿಯಲ್ಲೇ ಡಾನ್ ಆಗಲು 19 ವರ್ಷದ ಯುವಕನೊಬ್ಬ ನಾಲ್ವರು ಅಮಾಯಕ ಸೆಕ್ಯೂರಿಟಿ ಗಾರ್ಡ್ ಗಳನ್ನು ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಕೊನೆಗೂ ಪೊಲೀಸರು ಆರೋಪಿ ಶಿವಪ್ರಸಾದ್ನನ್ನು ಬಂಧಿಸಿದ್ದಾರೆ. ಈತನ ಬಂಧನ ತಡವಾಗಿದ್ದರೆ ಇನ್ನೂ ಹಲವರ ಹತ್ಯೆಯಾಗುತ್ತಿತ್ತು. ಆತನ ಮುಂದಿನ ಟಾರ್ಗೆಟ್ ಪೊಲೀಸರ ಹತ್ಯೆಯಾಗಿತ್ತಂತೆ!ಕೆಜಿಎಫ್ ಚಿತ್ರದ ಹೀರೊ ಮಾದರಿಯಲ್ಲಿ ಪ್ರಸಿದ್ಧನಾಗಲು ಈ ಕೃತ್ಯ ಎಸಗಿದ್ದಾಗಿ ಆತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯು ಕೊಲೆ ಮಾಡಿದ ವ್ಯಕ್ತಿಯೊಬ್ಬನಿಂದ ಕದ್ದಿದ್ದ ಮೊಬೈಲ್ ಫೋನ್ ಟ್ರ್ಯಾಕ್ […]