September 2022

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಸೆ.29ರ ವರೆಗೆ ರಾಜ್ಯದ ಹಲವೆಡೆ ಮಳೆ‌ ಸಂಭವ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಕೊಪ್ಪಳ, ಗದಗ, […]

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಸೆ.29ರ ವರೆಗೆ ರಾಜ್ಯದ ಹಲವೆಡೆ ಮಳೆ‌ ಸಂಭವ Read More »

ಕಣ್ಣೂರು: ಏರ್‌ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ| ಮುಂದೇನಾಯಿತು?

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಕಣ್ಣೂರಿನಲ್ಲಿ ಸಂಭವಿಸಿದೆ. 135 ಪ್ರಯಾಣಿಕರಿದ್ದ ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಏರ್‌ ಇಂಡಿಯಾ ಅಧಿಕಾರಿಗಳು ಹೇಳಿದ್ದಾರೆ. ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ, ತಪಾಸಣೆ ಮತ್ತು ನಿರ್ವಹಣೆಗಾಗಿ

ಕಣ್ಣೂರು: ಏರ್‌ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ| ಮುಂದೇನಾಯಿತು? Read More »

ಬೆಳ್ಳಂಬೆಳಗ್ಗೆ ಪಿಎಫ್ಐ ಮುಖಂಡರಿಗೆ ಬೆಳಗಾವಿ ಪೊಲೀಸರಿಂದ ಶಾಕ್| ಐವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ

ಸಮಗ್ರ ನ್ಯೂಸ್: ಬೆಳ್ಳಂಬೆಳಿಗ್ಗೆ ಐವರು ಪಿಎಫ್ಐ ಮುಖಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದ ವಿಚಾರಣೆ ಮಾಡುತ್ತಿದ್ದಾರೆ. ಮಂಗಳವಾರಬೆಳ್ಳಂಬೆಳಗ್ಗೆ 4 ಗಂಟೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಗರದಲ್ಲಿನ ಪಿಎಫ್ಐ ಮುಖಂಡರ ಪಟ್ಟಿ ಮಾಡಿಕೊಂಡು ಅವರ ಮೇಲೆ ರೇಡ್ ಮಾಡಿ ವಶಕ್ಕೆ ಪಡೆದಿದ್ದಾರೆ. ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ ಹಾಗೂ ಎಸಿಪಿ ನಾರಾಯಣ ಭರಮಣಿ, ಸದಾಶಿವ ಕಟ್ಟಿಮನಿ,ಮಾರ್ಕೆಟ್, ಎಪಿಎಂಸಿ, ಟಿಳಕವಾಡಿ, ಮಾಳಮಾರುತಿ ಠಾಣೆ ಸಿಪಿಐಗಳ ಒಳಗೊಂಡ ಪೊಲೀಸ ಟೀಮ್ ಐವರನ್ನು ಪಿಎಫ್ಐ ಮುಖಂಡರನ್ನುವಶಕ್ಕೆ ಪಡೆದು ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ

ಬೆಳ್ಳಂಬೆಳಗ್ಗೆ ಪಿಎಫ್ಐ ಮುಖಂಡರಿಗೆ ಬೆಳಗಾವಿ ಪೊಲೀಸರಿಂದ ಶಾಕ್| ಐವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ Read More »

ರೈತ ಭಾಂದವರಿಗೆ ಶುಭಸುದ್ದಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್!!

ಸಮಗ್ರ ನ್ಯೂಸ್: ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ಬಳಿಕ ಸಚಿವ ಸುನೀಲ್ ಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ರೈತರಿಗೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ, ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಮತ್ತೆ ಹೊಸದಾಗಿ

ರೈತ ಭಾಂದವರಿಗೆ ಶುಭಸುದ್ದಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್!! Read More »

ಇಂದು ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಸಂಸ್ಕಾರ| ಟೋಕಿಯೋ ತಲುಪಿದ ಮೋದಿ

ಸಮಗ್ರ ನ್ಯೂಸ್: ಜುಲೈ 8 ರಂದು ನಾರಾ ನಗರದಲ್ಲಿ ಪ್ರಚಾರ ಭಾಷಣದ ವೇಳೆ ಗುಂಡಿನ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೊ ತಲುಪಿದ್ದಾರೆ. ಓಸಾಕಾದ ಪೂರ್ವದಲ್ಲಿರುವ ನಾರಾದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 11:30 ಕ್ಕೆ ಅಬೆ ಅವರು ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಅವರ ಮೇಲೆ ಗುಂಡು ಹಾರಿಸಲಾಗಿತ್ತು. ಅಂದು ಸಂಜೆ ಸಂಜೆ 5:03

ಇಂದು ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಸಂಸ್ಕಾರ| ಟೋಕಿಯೋ ತಲುಪಿದ ಮೋದಿ Read More »

ಬೆಳಗಾವಿ: ತಡರಾತ್ರಿ ಬಾಲಕನಿಗೆ ಚಾಕು ಇರಿತ| ಸ್ಥಳದಲ್ಲಿ ಬಿಗುವಿನ ವಾತಾವರಣ!

ಸಮಗ್ರ ನ್ಯೂಸ್: ನಗರದ ಕ್ಯಾಂಪ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದೆ. ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು‌ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಕ್ಷಣ ಫರಾನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ‌ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿರುವ ಜನರನ್ನು ಎಪಿಎಂಸಿ ಪೊಲೀಸರು ಚದುರಿಸುತ್ತಿದರು. ಲಾಠಿ ಹಿಡಿದು ಕುಟುಂಬಸ್ಥರು ಹಾಗೂ ಸಂಬಂಧಿಕರನ್ನ ಹೊರಗೆ ಕಳುಹಿಸಿದರು.ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣಗೊಂಡಿದ್ದು, ಸ್ಥಳಕ್ಕೆ

ಬೆಳಗಾವಿ: ತಡರಾತ್ರಿ ಬಾಲಕನಿಗೆ ಚಾಕು ಇರಿತ| ಸ್ಥಳದಲ್ಲಿ ಬಿಗುವಿನ ವಾತಾವರಣ! Read More »

ಕರಾವಳಿಯಲ್ಲಿ ಪಿಎಫ್ಐ ಮೇಲೆ ಮತ್ತೊಮ್ಮೆ ದಾಳಿ| ಹಲವು ಮುಖಂಡರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಅವಿಭಜಿತ ದ.ಕ ಜಿಲ್ಲೆಯ ಹಲವು ಕಡೆಗಳಲ್ಲಿ ತಡರಾತ್ರಿ ಎನ್ಐಎ ದಾಳಿ ನಡೆಸಿದ್ದು, ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ಸೋಮವಾರ ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107,

ಕರಾವಳಿಯಲ್ಲಿ ಪಿಎಫ್ಐ ಮೇಲೆ ಮತ್ತೊಮ್ಮೆ ದಾಳಿ| ಹಲವು ಮುಖಂಡರು ಪೊಲೀಸ್ ವಶಕ್ಕೆ Read More »

ರಾಜ್ಯದಲ್ಲಿ ಮುಂದುವರಿದ ಆಪರೇಶನ್ ಪಿಎಫ್ಐ| ರಾತ್ರೋರಾತ್ರಿ ಹಲವು ಮಂದಿ ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಪಿಎಫ್‌ಐ ಸಂಘಟನೆ ಮೇಲೆ ಎನ್‌ಐಎ ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಉಗ್ರ ಕೃತ್ಯ, ಕೋಮುಗಲಭೆಗಳಲ್ಲಿ ತೊಡಗಿರುವ ಪಿಎಫ್‌ಐ ಸಂಘಟನೆಗೆ ರಾಷ್ಟ್ರೀಯ ತನಿಖಾ ದಳ ಶಾಕ್ ನೀಡಿದೆ. ದಕ್ಷಿಣ ಕನ್ನಡ, ಮಂಗಳೂರು, ಚಿತ್ರದುರ್ಗ, ಬೆಳಗಾವಿ, ವಿಜಯಪುರ ಜಮಖಂಡಿ, ಹುಬ್ಬಳ್ಳಿ, ಬಾಗಲಕೋಟೆ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದ್ದು, ಹಲವರನ್ನು ವಶಕ್ಕೆ ಪಡೆಯಲಾಗಿದೆ. ಎನ್ ಐ ಎ ಮಾಹಿತಿ ಆಧರಿಸಿ ರಾಜ್ಯ ಪೊಲೀಸರಿಂದ ಪಿಎಫ್‌ಐ ಸಂಘಟನೆ ಮುಖಂಡರ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ

ರಾಜ್ಯದಲ್ಲಿ ಮುಂದುವರಿದ ಆಪರೇಶನ್ ಪಿಎಫ್ಐ| ರಾತ್ರೋರಾತ್ರಿ ಹಲವು ಮಂದಿ ಎನ್ಐಎ ವಶಕ್ಕೆ Read More »

ಕರಾವಳಿಯಲ್ಲಿ ಕಾಂಗ್ರೆಸ್ 13 ಸ್ಥಾನಗಳನ್ನು ಗೆಲ್ಲಲಿದೆ – ಎಂ.ಬಿ ಪಾಟೀಲ್

ಸಮಗ್ರ ನ್ಯೂಸ್: ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲ 13 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ. ನಾಯಕರು ಹಾಗೂ ಕಾರ್ಯಕರ್ತರು ಶ್ರಮ ವಹಿಸಿದರೆ ಇದು ಕಷ್ಟವೇನಲ್ಲ’ ಎಂದರು. ‘ಜಾತಿ, ಧರ್ಮದ ಹೆಸರಿನಲ್ಲಿ ದೇಶದ ಜನರನ್ನು ವಿಭಜಿಸಿ, ಪುಲ್ವಾಮ ಮತ್ತು ಬಾಲಾಕೋಟ್‌ ದಾಳಿಗಳನ್ನು ಮುಂದಿಟ್ಟುಕೊಂಡು ಜನರ ಭಾವನೆ ಕೆರಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಜನರ ಬದುಕನ್ನು ಕಟ್ಟುವ ಕಾರ್ಯವನ್ನು ಯಾವತ್ತೂ ಮಾಡಿಲ್ಲ. ಸರ್ವ ಜನಾಂಗದ ಶಾಂತಿಯ

ಕರಾವಳಿಯಲ್ಲಿ ಕಾಂಗ್ರೆಸ್ 13 ಸ್ಥಾನಗಳನ್ನು ಗೆಲ್ಲಲಿದೆ – ಎಂ.ಬಿ ಪಾಟೀಲ್ Read More »

ಮಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ‌ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್‌ನಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಾಸರಗೋಡು ಮೂಲದ ಅಮೃತಾ (27) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್‌ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದ್ದು, ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಕೆಲವು ಸಮಯದಿಂದ ಖಿನ್ನತೆಗೊಳಗಾಗಿರುವ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಲಾಡ್ಜ್‌ನಲ್ಲಿ ರೂಮ್ ಮಾಡಿಕೊಂಡಿದ್ದು, ತನ್ನ ಗೆಳತಿಗೆ ಸಂದೇಶ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಎಂದು ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ‌ ಆತ್ಮಹತ್ಯೆಗೆ ಶರಣು Read More »