September 2022

ಸುಳ್ಯ: ಹಿರಿಯ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಭಾಷಾ ವಿಜ್ಞಾನಿ, ವಿದ್ವಾಂಸರಾದ ಖ್ಯಾತ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅನಾರೋಗ್ಯದಿಂದ ಶುಕ್ರವಾರ ತಡರಾತ್ರಿ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ್ಪ ಗೌಡ ಹಾಗೂ ಗೌರಮ್ಮನವರ ಪುತ್ರರಾಗಿ 1931 ಮೇ 30 ರಂದು ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಪುತ್ತೂರಿನ ಬೋರ್ಡ್ ಹೈಸ್ಕೂಲಿನಲ್ಲಿ ಮಾಡಿದರು. ಮಡಿಕೇರಿ ಸರಕಾರಿ ಕಾಲೇಜಿನಲ್ಲಿ ಬಿ.ಎ. ಮಾಡಿ 1956ರಲ್ಲಿ ಮದರಾಸು […]

ಸುಳ್ಯ: ಹಿರಿಯ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ಇನ್ನಿಲ್ಲ Read More »

ಗಣೇಶನ ವಿಸರ್ಜನೆ ಹಿನ್ನೆಲೆ| 2 ದಿನ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಸೆ.3 ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸೆಪ್ಟಂಬರ್ 3ರ ಸಂಜೆ 6 ಗಂಟೆಯಿಂದ ಸೆಪ್ಟಂಬರ್ 5ರ ಬೆಳಿಗ್ಗೆ 6 ಗಂಟೆರೆಗೂ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ನಾಳೆ ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ, ಕೆಜಿ ಹಳ್ಳಿ, ಗೋವಿಂದಪುರ, ಡಿಜೆ ಹಳ್ಳಿ, ಬಾಣಸವಾಡಿ, ಕಮರ್ಷಿಯಲ್

ಗಣೇಶನ ವಿಸರ್ಜನೆ ಹಿನ್ನೆಲೆ| 2 ದಿನ ಮದ್ಯ ಮಾರಾಟ ನಿಷೇಧ Read More »

ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಎಬಿವಿಪಿಯಿಂದ ಸಚಿವ ಶ್ರೀರಾಮುಲುಗೆ ಮನವಿ| ಒಂದು ತಿಂಗಳು ತನಕ ಅವಧಿ ವಿಸ್ತರಿಸಿ

ಸಮಗ್ರ ನ್ಯೂಸ್: ಕೆ.ಎಸ್.ಆರ್.ಟಿ.ಸಿ ಬಸ್ ಪಾಸ್ ಅವಧಿಯನ್ನು ಎಲ್ಲಾ ವರ್ಷದ, ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮುಗಿಯುವವರೆಗೆ ವಿಸ್ತರಿಸಬೇಕಾಗಿ, ಸಾರಿಗೆ ಸಚಿವರಾದ ಶ್ರೀರಾಮುಲು ಅವರಿಗೆ, ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ನೇತೃತ್ವದ ನಿಯೋಗವು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿದ ನಂತರ ಸಾರಿಗೆ ಸಚಿವರು 1 ತಿಂಗಳುಗಳ ಕಾಲ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ , ನೂತನ ಬಸ್ ಪಾಸ್ ಅನ್ನು ಮಾಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯಾವಕಾಶವನ್ನು ನೀಡುವುದಾಗಿ ಆದೇಶವನ್ನು ನೀಡಿದ್ದಾರೆ. ಈ ಸಮಯದಲ್ಲಿ ವಿಭಾಗ

ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಎಬಿವಿಪಿಯಿಂದ ಸಚಿವ ಶ್ರೀರಾಮುಲುಗೆ ಮನವಿ| ಒಂದು ತಿಂಗಳು ತನಕ ಅವಧಿ ವಿಸ್ತರಿಸಿ Read More »

ಭಾರೀ ಪ್ರತಿಭಟನೆ ವೇಳೆ ಶ್ರೀಲಂಕಾ ತೊರೆದಿದ್ದ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್

ಕೊಲಂಬೋ: ಜುಲೈನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಗರಿಕರು ನಡೆಸಿದ ಭಾರೀ ಪ್ರತಿಭಟನೆ ಹಿನ್ನೆಲೆ ಶ್ರೀಲಂಕಾದಿಂದ ಪಲಾಯನಗೈದಿದ್ದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಶನಿವಾರ ಮುಂಜಾನೆ ತಾಯ್ನಾಡಿಗೆ ಮರಳಿದ್ದಾರೆ. ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಿ, ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು. ಜುಲೈ 9 ರಂದು ಪ್ರತಿಭಟನಾಕಾರರು ರಾಜಪಕ್ಸೆ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶ್ರೀಲಂಕಾದಿಂದ ಪಲಾಯನಗೈದಿದ್ದ ರಾಜಪಕ್ಸೆ

ಭಾರೀ ಪ್ರತಿಭಟನೆ ವೇಳೆ ಶ್ರೀಲಂಕಾ ತೊರೆದಿದ್ದ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್ Read More »

ಸಾಯಿಬಾಬಾನ 3ನೇ ಅವತಾರ..!!
ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದವ ಜೈಲಿಗೆ

ರಾಮನಗರ: ಸಾಯಿಬಾಬಾನ 3ನೇ ಅವತಾರ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ವ್ಯಕ್ತಿ ವಿರುದ್ಧ ರಾಮನಗರ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಅಕಾರಾಂ ಸರಗಾರ್ ಕಳೆದ 8 ತಿಂಗಳ ಹಿಂದೆ ಚನ್ನಪಟ್ಟಣಕ್ಕೆ ಬಂದಿದ್ದನು. ಈ ವೇಳೆ ತಾನು ಪ್ರೇಮ ಸಾಯಿ, ದೇವ ಮಾನವ ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದು ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದನು. ಸಿಂಧೂ ಎಂಬುವವರ ತೋಟದ ಮನೆಯಲ್ಲಿ ಪ್ರತಿನಿತ್ಯ ಭಜನೆ, ಪೂಜೆ ಮಾಡಿ ಹಣ ವಸೂಲಿ ಮಾಡುತ್ತಿದ್ದನು. ಶ್ರೀ ಪ್ರೇಮ ಸ್ವರೂಪಿಣಿ ಸಾಯಿ ಸೇವಾ

ಸಾಯಿಬಾಬಾನ 3ನೇ ಅವತಾರ..!!
ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದವ ಜೈಲಿಗೆ
Read More »

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯದೆಲ್ಲೆಡೆ ಶಕ್ತಿ ಪ್ರದರ್ಶನ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಈಗಿಂದಲೇ ಕಾರ್ಯೋನ್ಮುಖರಾಗಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಸಮಾವೇಶದ ಬಳಿಕ ಹೆಲಿಪ್ಯಾಡ್‌ ಬಳಿ ಪಕ್ಷದ ಕೋರ್‌ಕಮಿಟಿ ಸದಸ್ಯರ ಜತೆಗೆ ಸುಮಾರು 45 ನಿಮಿಷ ಚರ್ಚೆ ನಡೆಸಿದ ಅವರು, ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದಿಂದ ನಡೆಯುತ್ತಿರುವ ಸಂಘಟನಾತ್ಮಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಮಂಗಳೂರಿನ ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ ಹಾಗೂ ಬಿಜೆಪಿ ಕಾರ್ಯಕರ್ತರ ಉತ್ಸಾಹದ ಬಗ್ಗೆ

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ Read More »

ನ.6ಕ್ಕೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2022 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನವೆಂಬರ್ 6 ರಂದು ನಡೆಸಲಾಗುವುದು. ಈ ಕುರಿತಂತೆ ಸಾರ್ವಜನಿಕ ಇಲಾಖೆ ಅಧಿಸೂಚನೆ ಪ್ರಕಟಿಸಿದೆ. ಒಂದರಿಂದ ಐದನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರಿಗೆ ಪತ್ರಿಕೆ -1 ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಆರರಿಂದ ಎಂಟನೇ ತರಗತಿಗೆ ಪಾಠ ಮಾಡುವ ಶಿಕ್ಷಕರಿಗೆ ಪತ್ರಿಕೆ -2 ಮಧ್ಯಾಹ್ನ 2 ರಿಂದ ಸಂಜೆ 4:30ರ ವರೆಗೆ ಪರೀಕ್ಷೆ ನಡೆಯಲಿದೆ.

ನ.6ಕ್ಕೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಬ್ರಿಟನ್ ನಲ್ಲಿ ಮತದಾನ ಪ್ರಕ್ರಿಯೆ ಅಂತ್ಯ| ಸೆ.5ಕ್ಕೆ‌ ಮತ ಎಣಿಕೆ; ಪ್ರಧಾನಿಯಾಗ್ತಾರಾ ರಿಷಿ ಸುನಕ್?

ಸಮಗ್ರ ನ್ಯೂಸ್: ಟೋರಿ ಪಕ್ಷದ ಮುಖ್ಯಸ್ಥ ಹಾಗೂ ಬ್ರಿಟನ್‌ ಪ್ರಧಾನಿ ಆಯ್ಕೆಗಾಗಿ ಪಕ್ಷದ ಕಾರ್ಯಕರ್ತರಿಂದ ನಡೆದ ಮತ ಚಲಾವಣೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಸೆ. 5ರಂದು ಮತ ಎಣಿಕೆ ನಡೆಯಲಿದ್ದು, ಕಣದಲ್ಲಿರುವ ಮಾಜಿ ಸಚಿವ ರಿಷಿ ಸುನಕ್‌ ಹಾಗೂ ವಿದೇಶಾಂಗ ಕಾರ್ಯದರ್ಶಿ ಲಿಜ್‌ ಟ್ರಸ್‌ ಪೈಕಿ ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂಬುದು ಆ ದಿನ ಬಹಿರಂಗವಾಗಲಿದೆ. ‘ಕಳೆದ ಒಂದು ತಿಂಗಳಿನಿಂದ ಮತ ಚಲಾಯಿಸುವ ಪ್ರಕ್ರಿಯೆ ನಡೆದಿದೆ. ಟೋರಿ ಪಕ್ಷದ 1.60 ಲಕ್ಷದಷ್ಟು ಸದಸ್ಯರು ತಮ್ಮ ಹಕ್ಕು

ಬ್ರಿಟನ್ ನಲ್ಲಿ ಮತದಾನ ಪ್ರಕ್ರಿಯೆ ಅಂತ್ಯ| ಸೆ.5ಕ್ಕೆ‌ ಮತ ಎಣಿಕೆ; ಪ್ರಧಾನಿಯಾಗ್ತಾರಾ ರಿಷಿ ಸುನಕ್? Read More »

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯದೆಲ್ಲೆಡೆ ಶಕ್ತಿ ಪ್ರದರ್ಶನ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಈಗಿಂದಲೇ ಕಾರ್ಯೋನ್ಮುಖರಾಗಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಸಮಾವೇಶದ ಬಳಿಕ ಹೆಲಿಪ್ಯಾಡ್‌ ಬಳಿ ಪಕ್ಷದ ಕೋರ್‌ಕಮಿಟಿ ಸದಸ್ಯರ ಜತೆಗೆ ಸುಮಾರು 45 ನಿಮಿಷ ಚರ್ಚೆ ನಡೆಸಿದ ಅವರು, ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದಿಂದ ನಡೆಯುತ್ತಿರುವ ಸಂಘಟನಾತ್ಮಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಮಂಗಳೂರಿನ ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ ಹಾಗೂ ಬಿಜೆಪಿ ಕಾರ್ಯಕರ್ತರ ಉತ್ಸಾಹದ ಬಗ್ಗೆ

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ Read More »

ರಾಜ್ಯ ಸರ್ಕಾರದಿಂದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ| 31 ಶಿಕ್ಷಕರಿಗೆ ಲಭಿಸಿದ ಗೌರವ ಪುರಸ್ಕಾರ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ ಉತ್ತಮ ಶಿಕ್ಷಕ, ಶಿಕ್ಷಕಿಯರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶಿವಕುಮಾರ್ ಅವರು ಅಧಿಕೃತ ಅದೇಶ ಹೊರಡಿಸಿದ್ದು, ಉತ್ತಮ ಶಿಕ್ಷಕ, ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ ನೀಡಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಿಂದ 20 ಹಾಗೂ ಪ್ರೌಢ ಶಾಲಾ ವಿಭಾಗದಿಂದ 11 ಸೇರಿ ಒಟ್ಟು 31 ಶಿಕ್ಷಕರು ಪ್ರಶಸ್ತಿಗೆ ಅರ್ಹರಾಗಿದ್ದಾರೆ. ವಿಜಯನಗರ ಜಿಲ್ಲೆಯ ಇಬ್ಬರೂ ಶಿಕ್ಷಕರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹೊಸಪೇಟೆ ತಾಲೂಕಿನ ವೆಂಕಟಪೂರ ಕ್ಯಾಂಪ್

ರಾಜ್ಯ ಸರ್ಕಾರದಿಂದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ| 31 ಶಿಕ್ಷಕರಿಗೆ ಲಭಿಸಿದ ಗೌರವ ಪುರಸ್ಕಾರ Read More »