ಸುಳ್ಯ: ಹಿರಿಯ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ಇನ್ನಿಲ್ಲ
ಸಮಗ್ರ ನ್ಯೂಸ್: ಹಿರಿಯ ಭಾಷಾ ವಿಜ್ಞಾನಿ, ವಿದ್ವಾಂಸರಾದ ಖ್ಯಾತ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅನಾರೋಗ್ಯದಿಂದ ಶುಕ್ರವಾರ ತಡರಾತ್ರಿ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ್ಪ ಗೌಡ ಹಾಗೂ ಗೌರಮ್ಮನವರ ಪುತ್ರರಾಗಿ 1931 ಮೇ 30 ರಂದು ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಪುತ್ತೂರಿನ ಬೋರ್ಡ್ ಹೈಸ್ಕೂಲಿನಲ್ಲಿ ಮಾಡಿದರು. ಮಡಿಕೇರಿ ಸರಕಾರಿ ಕಾಲೇಜಿನಲ್ಲಿ ಬಿ.ಎ. ಮಾಡಿ 1956ರಲ್ಲಿ ಮದರಾಸು […]
ಸುಳ್ಯ: ಹಿರಿಯ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ಇನ್ನಿಲ್ಲ Read More »










