September 2022

ಕೆಎಸ್ ಆರ್ ಟಿಸಿ ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಶಿವಮೊಗ್ಗ: ಕ.ರಾ.ರ.ಸಾ.ನಿಗಮದಿಂದ ವಿತರಿಸಲಾಗುತ್ತಿರುವ ರಿಯಾಯಿತಿ ಪಾಸ್ ಆಧಾರಿತ ಪ್ರಯಾಣದ ಅವಧಿಯನ್ನು ಆಗಸ್ಟ್ 22 ರಿಂದ ಅಕ್ಟೋಬರ್ 22 ರ ಅಂತ್ಯದವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಂದ ನಿಗದಿತ ಮೊತ್ತ ಪಡೆದುಕೊಂಡು ರಶೀದಿ ನೀಡಿ ವಿದ್ಯಾರ್ಥಿಗಳು ರಶೀದಿ ಮತ್ತು ಹಳೆಯ ಪಾಸ್ ಎರಡನ್ನು ತೋರಿಸಿ ಅಕ್ಟೋಬರ್ 22ರ ವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಅಂತಿಮ ವರ್ಷದ ಕೊನೆಯ ಸೆಮಿಸ್ಟರ್ ನಲ್ಲಿ ಅಭ್ಯಸಿಸುತ್ತಿರುವ ಪದವಿ/ಸ್ನಾತಕೋತ್ತರ/ಡಿಪ್ಲೊಮಾ/ಕಾನೂನು ಇತರೆ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಂತಿಮ ವರ್ಷದ ಪರೀಕ್ಷೆ ಮುಗಿಯುವವರಿಗೆ ಮಾತ್ರ ಅಂದರೆ ಅಕ್ಟೋಬರ್ 22ರ ಅಂತ್ಯದವರೆಗೆ ಹಳೆಯ […]

ಕೆಎಸ್ ಆರ್ ಟಿಸಿ ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ Read More »

ಸುಳ್ಯ-ಪುತ್ತೂರು ನಡುವಿನ ಸಾಮಾನ್ಯ ಪ್ರಯಾಣಕ್ಕೆ ಎಕ್ಸ್ಪ್ರೆಸ್ ಟಿಕೆಟ್…!ಸಮಯಕ್ಕೆ ಸರಿಯಾಗಿ ಬಸ್ಸಿಲ್ಲದೇ ಪ್ರಯಾಣಿಕರ ಪರದಾಟ

ಪುತ್ತೂರು: ಮಂಗಳೂರಿಗೆ ಪ್ರಧಾನಿ ಆಗಮನದ ಹಿನ್ನಲೆ, ಸರಕಾರಿ ಬಸ್ಸುಗಳೆಲ್ಲವೂ ಅಲ್ಲಿಗೆ ತೆರಳಿದ್ದು ದಕ ಸೇರಿದಂತೆ ಸುತ್ತಮುತ್ತಲಿನ ಕೆಲವು ಜಿಲ್ಲೆಗಳಲ್ಲಿ ಬಸ್ಸಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ಸಂಪರ್ಕ ದ ಬಗ್ಗೆ ವಿಚಾರಿಸಿದಾಗ, ಸಾರಿಗೆ ಸಿಬ್ಬಂದಿಗಳಿಂದ ಸರಿಯಾದ ಉತ್ತರ ಸಿಗದೆ ಪ್ರಯಾಣಿಕರು ಪರದಾಡುವಂತಾಗಿದೆ. ಅದರಲ್ಲೂ ಹಿರಿಯ ನಾಗರಿಕರು ಅತಿಯಾಗಿ ಕಷ್ಟ ಅನುಭವಿಸುವಂತಾಗಿದೆ. ಪ್ರಧಾನಿ ನೋಡಲು ತೆರಳುವ ಜನರಿಗೆ ಸರಕಾರಿ ಸಾರಿಗೆ ಬಸ್ ಗಳನ್ನು ನಿಯೋಜಸಿಲಾಗಿದೆ. ಆದರೆ ಸಾಮಾನ್ಯ ಜನರ ಪ್ರಯಾಣಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಜನತೆ ಭಾರಿ ತೊಂದರೆಗೀಡಾಗಿದ್ದಾರೆ.

ಸುಳ್ಯ-ಪುತ್ತೂರು ನಡುವಿನ ಸಾಮಾನ್ಯ ಪ್ರಯಾಣಕ್ಕೆ ಎಕ್ಸ್ಪ್ರೆಸ್ ಟಿಕೆಟ್…!ಸಮಯಕ್ಕೆ ಸರಿಯಾಗಿ ಬಸ್ಸಿಲ್ಲದೇ ಪ್ರಯಾಣಿಕರ ಪರದಾಟ Read More »

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು

ಸಮಗ್ರ ನ್ಯೂಸ್: ಮಂಗಳೂರಿಗೆ ಪ್ರಧಾನಿ ಮೋದಿ‌ ಆಗಮಿಸಲಿರುವ ಕಾರಣ ಸರ್ಕಾರಿ ಬಸ್ ಗಳನ್ನು ಮಂಗಳೂರಿನತ್ತ ಬುಕ್ಕಿಂಗ್ ಮಾಡಲಾಗಿದ್ದು, ನಿತ್ಯ ಪ್ರಯಾಣಿಸುವ ಪ್ರಯಾಣಿಕರು, ಸಾರ್ವಜನಿಕರು,ಶಾಲಾ ಮಕ್ಕಳು ಬಸ್ಸಿಲ್ಲದೆ ಪರದಾಡಿದರು. ಗ್ರಾಮಾಂತರ ಪ್ರದೇಶಗಳಿಂದ ಮಕ್ಕಳು ಶಾಲೆಗೆ ಹೋಗಬೇಕಾದರೆ ಸರಕಾರಿ ಬಸ್ ಗಳು ಅವಶ್ಯಕವಾಗಿದ್ದು, ಇಂದು ದ.ಕ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪರದಾಟ ನಡೆಸಿದರು. ಶಾಲಾ ಮಕ್ಕಳು ಬಸ್ ಪಾಸ್ ಮಾಡಿಸಿದ್ದು ದಿನಾ ಬಸ್ಸಿನಲ್ಲಿ ಶಾಲೆಗೆ ಹೋಗುತ್ತಿದ್ದರು. ಆದರೆ ಇಂದು ಬಸ್ ಗಳಿಲ್ಲದ ಕಾರಣ ಅತ್ತ

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು Read More »

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಂಗಳೂರಿಗೆ ಸ್ವಾಗತ, ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು Read More »

ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಬಗ್ಗೆ ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ದೀಪು ಹಾಗೂ ಅಖಿಲೇಶ್ ಎಂದು ಗುರುತಿಸಲಾಗಿದೆ. ಯುವತಿಗೆ ಕಂಠಪೂರ್ತಿ ಕುಡಿಸಿದ ಯುವಕರು ಆಕೆಯನ್ನು ಕರೆದುಕೊಂಡು ಹೋಗಿ ಹೆಚ್ ಎಎಲ್ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾರೆ. ಈಜೀಪುರ ಮುಖ್ಯ ರಸ್ತೆಯಿಂದ ಯುವತಿಯನ್ನು ಯುವಕರು ಕರೆದುಕೊಂಡು ಹೋಗಿದ್ದಾರೆ. ನಂತರ ಯುವತಿಯನು ಯುವಕರು ರೇಪ್ ಮಾಡಿದ್ದಾರೆ. ಅಲ್ಲದೆ ಅತ್ಯಾಚಾರದ ವಿಷಯ ಯಾರಿಗಾದ್ರು ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಸಿದ್ದಾರೆ.

ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ Read More »

ರಸ್ತೆ ಅಪಘಾತ ದಲ್ಲಿ ಪಂಜಾಬಿನ ಜನಪ್ರಿಯ ಗಾಯಕ ನಿಧನ

ಸಮಗ್ರ ನ್ಯೂಸ್:  ಪಂಜಾಬಿನ ಜನಪ್ರಿಯ ಗಾಯಕ ನಿರ್ವೈರ್ ಸಿಂಗ್ ನಿಧನರಾಗಿದ್ದಾರೆ. ಆಸ್ಟ್ರೇಲಿಯಾದ ಡಿಗ್ಗರ್ಸ್ ರೆಸ್ಟ್ ನಲ್ಲಿರುವ ಬುಲ್ಲಾ ಡಿಗ್ಗರ್ಸ್ ರೆಸ್ಟ್ ರಸ್ತೆಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೆಲ್ಬೋರ್ನ್ ಬಳಿ ಒಟ್ಟು ಮೂರು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ 42 ವರ್ಷ ವಯಸ್ಸಿನ ನಿರ್ವೈರ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳೆಯೊಬ್ಬರಿಗೆ ಗಾಯವಾಗಿದ್ದು, ಅವರನ್ನು ಸ್ಥಳಿಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಪಂಜಾಬ್ ಸಂಗೀತ

ರಸ್ತೆ ಅಪಘಾತ ದಲ್ಲಿ ಪಂಜಾಬಿನ ಜನಪ್ರಿಯ ಗಾಯಕ ನಿಧನ Read More »

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು

ಸಮಗ್ರ ನ್ಯೂಸ್: ಮಂಗಳೂರಿಗೆ ಪ್ರಧಾನಿ ಮೋದಿ‌ ಆಗಮಿಸಲಿರುವ ಕಾರಣ ಸರ್ಕಾರಿ ಬಸ್ ಗಳನ್ನು ಮಂಗಳೂರಿನತ್ತ ಬುಕ್ಕಿಂಗ್ ಮಾಡಲಾಗಿದ್ದು, ನಿತ್ಯ ಪ್ರಯಾಣಿಸುವ ಪ್ರಯಾಣಿಕರು, ಸಾರ್ವಜನಿಕರು,ಶಾಲಾ ಮಕ್ಕಳು ಬಸ್ಸಿಲ್ಲದೆ ಪರದಾಡಿದರು. ಗ್ರಾಮಾಂತರ ಪ್ರದೇಶಗಳಿಂದ ಮಕ್ಕಳು ಶಾಲೆಗೆ ಹೋಗಬೇಕಾದರೆ ಸರಕಾರಿ ಬಸ್ ಗಳು ಅವಶ್ಯಕವಾಗಿದ್ದು, ಇಂದು ದ.ಕ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪರದಾಟ ನಡೆಸಿದರು. ಶಾಲಾ ಮಕ್ಕಳು ಬಸ್ ಪಾಸ್ ಮಾಡಿಸಿದ್ದು ದಿನಾ ಬಸ್ಸಿನಲ್ಲಿ ಶಾಲೆಗೆ ಹೋಗುತ್ತಿದ್ದರು. ಆದರೆ ಇಂದು ಬಸ್ ಗಳಿಲ್ಲದ ಕಾರಣ ಅತ್ತ

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು Read More »

ಸರ್ಕಾರಿ ಆಸ್ಪತ್ರೆ ಯಡವಟ್ಟು; ಮಗುವನ್ನು ಹೊರತೆಗೆದು ಬೆಳವಣಿಗೆಯಾಗಿಲ್ಲವೆಂದು ಪುನಃ ಗರ್ಭದಟ್ಟಿದ್ದು ಹೊಲಿಗೆ

ಸಮಗ್ರ ನ್ಯೂಸ್: ಅಸ್ಸಾಂನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು ಹೊಟ್ಟೆನೋವಿನಿಂದ ಬಳಲುತ್ತಿದ್ದ ಏಳು ತಿಂಗಳ ಗರ್ಭಿಣಿ ಅಸ್ಸಾಂನ ಬರಾಕ್ ಕಣಿವೆಯಲ್ಲಿರುವ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ಆಶಿಶ್ ಕುಮಾರ್ ಬಿಸ್ವಾಸ್ ಅವರು ಯಾವುದೇ ಪರೀಕ್ಷೆ ನಡೆಸದೆ 12 ದಿನಗಳ ಹಿಂದೆ ಆಸ್ಪತ್ರೆಗೆ ಬಂದಾಗ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆದರೆ ಭ್ರೂಣವು ಬೆಳವಣಿಗೆಯಾಗದಿರುವುದನ್ನು ಕಂಡು ಮತ್ತು ಗಾತ್ರದಲ್ಲಿ ತುಂಬಾ ಚಿಕ್ಕದಾಗಿದೆ ಎಂದು ತಿಳಿದ ತಕ್ಷಣ ಮತ್ತೆ ಭ್ರೂಣವನ್ನು ಗರ್ಭದೊಳಗೆ ಇರಿಸಿ ಹೊಲಿಗೆ ಹಾಕಿದ್ದಾರೆ. ಬುಧವಾರದಂದು ಮಹಿಳೆಯ

ಸರ್ಕಾರಿ ಆಸ್ಪತ್ರೆ ಯಡವಟ್ಟು; ಮಗುವನ್ನು ಹೊರತೆಗೆದು ಬೆಳವಣಿಗೆಯಾಗಿಲ್ಲವೆಂದು ಪುನಃ ಗರ್ಭದಟ್ಟಿದ್ದು ಹೊಲಿಗೆ Read More »

ಕೊಟ್ಟಿಗೆಹಾರ: ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಬಸ್ ಸಂಚಾರ ಸ್ಥಗಿತ, ಸಾರ್ವಜನಿಕರು ಪರದಾಟ

ಕೊಟ್ಟಿಗೆಹಾರ: ಮಂಗಳೂರಿಗೆ ಪ್ರಧಾನಿ ನದೆಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮಾರ್ಗದಿಂದ ಮಂಗಳೂರು ಮಾರ್ಗ-ಮಂಗಳೂರು ಮಾರ್ಗದಿಂದ ಚಿಕ್ಕಮಗಳೂರು ಬರುವ KSRTC ಬಸ್ ಸಂಚಾರ ಸ್ಥಗಿತಗೊಂಡ ಹಿನ್ನಲೆ ಸಾರ್ವಜನಿಕರು ಪರದಾಡುವಂತಾಗಿದೆ. ಚಿಕ್ಕಮಗಳೂರು ಮೂಡಿಗೆರೆ ಕೊಟ್ಟಿಗೆಹಾರ ಮಾರ್ಗದಿಂದ ಸಂಚರಿಸುವ KSRTC ಬಸ್ಸುಗಳು ಬೆಳೆಗ್ಗೆ 6 ರಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದ ಸಾರ್ವಜನಿಕರು, ರೋಗಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ಉಂಟಾಗಿದೆ. ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ಅಧಿಕಾರಿಗಳು ಯಾವುದೇ ಪ್ರಕಟಣೆಯಲ್ಲಿ ತಿಳಿಸಿಲ್ಲ ಎಂದು ಪ್ರಯಾಣಿಕರು ಅವರ ಮೇಲೆ ಹಿಡಿ ಶಾಪ

ಕೊಟ್ಟಿಗೆಹಾರ: ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಬಸ್ ಸಂಚಾರ ಸ್ಥಗಿತ, ಸಾರ್ವಜನಿಕರು ಪರದಾಟ Read More »

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ

ಸಮಗ್ರ ನ್ಯೂಸ್: ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ‌ ಜೊತೆ ಸಂವಾದ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಚಂದನ ವಾಹಿನಿಯ ಕೃಪೆಯೊಂದಿಗೆ

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ Read More »