September 2022

ಮುಂದೆ ನಡೆಯುವ ಅನಾಹುತದ ಬಗ್ಗೆ ಸ್ಪೋಟಕ ಭವಿಷ್ಯ‌ ನುಡಿದ ಕೋಡಿಶ್ರೀ ಸ್ವಾಮಿ

ಕೋಡಿಹಳ್ಳಿ ಮಠದ ಶಿವಯೋಗಿ ರಾಜೇಂದ್ರ ಸ್ವಾಮಿಜೀಗಳು ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು, ಕಾರ್ತಿಕ ಮಾಸದಲ್ಲಿ ಇನ್ನಷ್ಟು ಪ್ರಕೃತಿ ವಿಕೋಪಗಳು ಹೆಚ್ಚಾಗಲಿವೆ ಎಂದಿದ್ದಾರೆ. ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ತಾಂಡಾದ ಐಯ್ಯನವರ ಕೆರೆಗೆ ಬಾಗಿನ ಅರ್ಪಿಸಿ ನಂತ್ರ ಮಾತನಾಡಿದ ಶ್ರೀಗಳು, ‘ಮಳೆಯಿಂದಾಗಿ ಅಯ್ಯನಕೆರೆ ತುಂಬಿರುವುದು ಸಂತೋಷದ ಸಂಗತಿ. ಮಳೆ ಹೆಚ್ಚಾಗಿರುವುದ್ರಿಂದ ಬಹಳ ವರ್ಷಗಳ ಬಳಿಕ ಈ ಕೆರೆ ತುಂಬಿರೋದು ಹರ್ಷ ತಂದಿದೆ. ಇನ್ನೀದು ಈ ಭಾಗದ ಜನರಿಗೆ ಅನುಕೂಲವಾಗುತ್ತೆ. ಆದ್ರೆ, ಮುಂದಿನ ದಿನಗಳಲ್ಲಿ ನೀರಿನಿಂದ್ಲೇ ಅನಾಹುತವಾಗಲಿದೆ’ ಎಂದರು. ಇನ್ನು ‘ಕಾರ್ತಿಕ […]

ಮುಂದೆ ನಡೆಯುವ ಅನಾಹುತದ ಬಗ್ಗೆ ಸ್ಪೋಟಕ ಭವಿಷ್ಯ‌ ನುಡಿದ ಕೋಡಿಶ್ರೀ ಸ್ವಾಮಿ Read More »

ಬಂಟ್ವಾಳ: ಹೆಜ್ಜೇನು ದಾಳಿ ಬಾಲಕ ಮೃತ್ಯು

ಬಂಟ್ವಾಳ: ಹೆಜ್ಜೇನು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ತಾಲೂಕಿನ ಕಳಾಯಿಯಲ್ಲಿ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ. ಸೆ.1 ರ ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝಿನ್ ಮೇಲೆ ಹೆಜ್ಜೇ‌ನು ದಾಳಿ ನಡೆಸಿದ್ದು, ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬಂಟ್ವಾಳ: ಹೆಜ್ಜೇನು ದಾಳಿ ಬಾಲಕ ಮೃತ್ಯು Read More »

ಎದೆನೋವು ಕಾರಣ; ಮುರುಘಾ ಮಠದ ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಜಂಪ್!!

ಚಿತ್ರದುರ್ಗ : ಮುರಘಾ ಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ . ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು , ಸದ್ಯ ಮರುಘಾಮಠದ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುರುಘಾಮಠದ ಶ್ರೀಗಳನ್ನು ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಾಯ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಶ್ರೀಗಳನ್ನು ಚಿತ್ರದುರ್ಗದ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಆದರೆ ಶ್ರೀಗಳಿಗೆ ಎದೆನೋವು ಕಾಣಿಸಕೊಂಡ

ಎದೆನೋವು ಕಾರಣ; ಮುರುಘಾ ಮಠದ ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಜಂಪ್!! Read More »

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್​ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್​.ಎಂ.ಪಿ.ಎ ಹೆಲಿಪ್ಯಾಡ್​ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ ಎನ್​.ಎಂ.ಪಿ.ಎ ಹೆಲಿಪ್ಯಾಡ್​ನಿಂದ ಒಂದೂವರೆ ಕಿ.ಮೀ

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ… Read More »

ಎಸ್​ಎಸ್​ಎಲ್​ಸಿ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಅವಕಾಶ

ಸಮಗ್ರ ನ್ಯೂಸ್: ಭಾರತೀಯ ಅಂಚೆ ಇಲಾಖೆಯಲ್ಲಿ (India Post Office) 20 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಟಾಫ್​​ ಕಾರ್​​ ಡ್ರೈವರ್​ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಮತ್ತು ನವದೆಹಲಿಯಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಎಸ್​ಎಸ್​ಎಲ್​ಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 26 ಸೆಪ್ಟೆಂಬರ್​ ಆಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ,

ಎಸ್​ಎಸ್​ಎಲ್​ಸಿ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಅವಕಾಶ Read More »

ಅರಂತೋಡು – ಎಲಿಮಲೆ ನಿತ್ಯ ಅವಘಡ| ರಸ್ತೆ ಅಭಿವೃದ್ಧಿ ಮಾಡಲಾಗದಿದ್ದರೇ ಒಂದು ಕ್ರೇನ್ ಕೊಡಿ; ಜನಪ್ರತಿನಿಧಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

ಸಮಗ್ರ ನ್ಯೂಸ್: ಸುಮಾರು 30 ವರ್ಷಗಳಿಂದ ಅರಂತೋಡಿನಿಂದ ಎಲಿಮಲೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಯಾಗದೇ ಇರುವುದರಿಂದ ಈ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಾಗಿದೆ. ಹಾಗಾಗಿ ಈ ಭಾಗಕಕ್ಕೆ ಒಂದು ಕ್ರೇನ್ ಮತ್ತು ಆಂಬ್ಯುಲೆನ್ಸ್ ಅನ್ನು ಕೊಟ್ಟು ಸಹಕರಿಸಿ ಎಂದು ಜನ ಆಕ್ರೋಶ ಹೊರಹಾಕಿದ್ದಾರೆ. ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಸಿಗುವ ಈ ಅರಂತೋಡು ಎಲಿಮಲೆ ರಸ್ತೆ ಸುಬ್ರಹ್ಮಣ್ಯ ಕ್ಕೆ ಸಂಪರ್ಕಿಸುವ ಹತ್ತಿರದ ರಸ್ತೆಯಾಗಿದೆ. ಅರಂತೋಡಿನಿಂದ ಸುಮಾರು 20 ಕಿ.ಮೀ. ಸಂಚರಿಸಿದರೆ ಎಲಿಮಲೆ ತಲುಪಿ ಅಲ್ಲಿಂದ ಶ್ರೀ

ಅರಂತೋಡು – ಎಲಿಮಲೆ ನಿತ್ಯ ಅವಘಡ| ರಸ್ತೆ ಅಭಿವೃದ್ಧಿ ಮಾಡಲಾಗದಿದ್ದರೇ ಒಂದು ಕ್ರೇನ್ ಕೊಡಿ; ಜನಪ್ರತಿನಿಧಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ Read More »

ಚಿತ್ರದುರ್ಗ: ಫೋಕ್ಸೋ ಪ್ರಕರಣ ಹಿನ್ನಲೆ| ಮುರುಘಾ ಶರಣರು ಜೈಲುಪಾಲು| 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿದೆ. ಸದ್ಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ. ಈ

ಚಿತ್ರದುರ್ಗ: ಫೋಕ್ಸೋ ಪ್ರಕರಣ ಹಿನ್ನಲೆ| ಮುರುಘಾ ಶರಣರು ಜೈಲುಪಾಲು| 14 ದಿನ ನ್ಯಾಯಾಂಗ ಬಂಧನ Read More »

ಕೊಟ್ಟಿಗೆಹಾರ: ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ

ಸಮಗ್ರ ನ್ಯೂಸ್: ತೋಟದಲ್ಲಿ ಕೆಲಸ ಮಾಡುವಾಗ ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಸಮೀಪದ ಬಿಳಗಲ್‍ನ ಕಾಫಿತೋಟದಲ್ಲಿ ನಡೆದಿದೆ. ಕರಡಿ ದಾಳಿಗೊಳಗಾದ ಕೂಲಿ ಕಾರ್ಮಿಕನನ್ನ ಬೆಳ್ಳಪ್ಪ ಎಂದು ಗುರುತಿಸಲಾಗಿದೆ. ಕಾರ್ಮಿಕ ಬೆಳ್ಳಪ್ಪ ತೋಟದಲ್ಲಿ ಕೆಲಸ ಮಾಡುವ ವೇಳೆ ಮರಿಗಳೊಂದಿಗೆ ತೋಟಕ್ಕೆ ಬಂದ ಕರಡಿ ಏಕಾಏಕಿ ದಾಳಿ ಮಾಡಿದೆ. ಕೂಡಲೇ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇತರೆ ಕಾರ್ಮಿಕರು ಅವರನ್ನ ಆಸ್ಪತ್ರೆಗೆ ಸೇರಿದ್ದಾರೆ. ಆದರೆ, ಕರಡಿ ದಾಳಿಯಿಂದ ಬೆಳ್ಳಪ್ಪನವರ ಒಂದು ಕಾಲು

ಕೊಟ್ಟಿಗೆಹಾರ: ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ Read More »

ಮಂಗಳೂರು: ಮೋದಿ ಭೇಟಿ ಸಂಪೂರ್ಣ ಸುರಕ್ಷಿತ – ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಮಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ್ಧಾರೆ. ಈ ಸಂದರ್ಭದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಪ್ರಧಾನಿಯವರ ಭದ್ರತೆಗೆ ಬೇಕಾಗಿರುವ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸರು, ವಿವಿಧ ಜಿಲ್ಲೆಗಳ ಪೊಲೀಸರು, ಎಎನ್‌ಎಫ್, ಕೆಎಸ್​ಆರ್​ಪಿ ಪೊಲೀಸರು ಸೇರಿದಂತೆ 3 ಸಾವಿರ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಡಿಜಿಪಿ, ಎಡಿಜಿಪಿ ಸೇರಿದಂತೆ 100 ಪೊಲೀಸ್ ಅಧಿಕಾರಿಗಳು

ಮಂಗಳೂರು: ಮೋದಿ ಭೇಟಿ ಸಂಪೂರ್ಣ ಸುರಕ್ಷಿತ – ಆರಗ ಜ್ಞಾನೇಂದ್ರ Read More »

ಕರ್ನಾಟಕ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ| ರಾಜೀನಾಮೆ ನೀಡಿದ ಮಾಜಿ ಸಂಸದ ಮುದ್ದಹನುಮೇಗೌಡ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ಮಾಜಿ ಸಂಸದ ಮುದ್ದಹನುಮೇಗೌಡ ತಾವು ಪಕ್ಷ ತೊರೆಯುತ್ತಿರುವುದಾಗಿ ಘೋಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿದ್ದು, ಆದರೆ ಯಾವ ಪಕ್ಷದಿಂದ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ. ಕ್ಷೇತ್ರದ ಜನತೆ ಜೊತೆ ಸಮಾಲೋಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮುದ್ದಹನುಮೇಗೌಡ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ಹೊಂದಿದ್ದರೂ ಸಹ ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ

ಕರ್ನಾಟಕ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ| ರಾಜೀನಾಮೆ ನೀಡಿದ ಮಾಜಿ ಸಂಸದ ಮುದ್ದಹನುಮೇಗೌಡ Read More »