Ad Widget .

ಇಂದಿನಿಂದ(ಅ.1) 9 ದಿನ ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ದಸರಾ ರಜೆ

ಸಮಗ್ರ ನ್ಯೂಸ್: ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಅಕ್ಟೋಬರ್‌ 1ರಿಂದ 9ರ ವರೆಗೆ ದಸರಾ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

Ad Widget . Ad Widget .

ಈ ಮೊದಲು ಸರ್ಕಾರಿ ಪದವಿ ಕಾಲೇಜು ಅಧ್ಯಾಪಕರಿಗೆ ಮಾತ್ರ ರಜೆ ಘೋಷಿಸಲಾಗಿತ್ತು.ಖಾಸಗಿ ಮತ್ತು ಅನುದಾನಿತ ಕಾಲೇಜುಗಳವರು ಸರ್ಕಾರಕ್ಕೆ ಪತ್ರ ಬರೆದು ತಮಗೂ ರಜೆ ನೀಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಕೋರಿಕೆ ಪರಿಗಣಿಸಿ ರಜೆ ನೀಡಿರುವುದಾಗಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *