Ad Widget .

ಎಚ್ ಭೀಮರಾವ್ ವಾಷ್ಠರ್ ರವರು ಅಮರ ಜ್ಞಾನ ಪಂಡಿತಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯದ ಖ್ಯಾತ ಜ್ಯೋತಿಷಿ , ಸಾಹಿತಿ , ಚಿತ್ರನಿರ್ದೇಶಕ , ಗಾಯಕ , ಚಿತ್ರನಟ , ಸಂಘಟಕರಾದ ಎಚ್ .ಭೀಮರಾವ್ ವಾಷ್ಠರ್ ಕೋಡಿಹಾಳರವರು ಅಮರ ಜ್ಞಾನ ಪಂಡಿತಶ್ರೀ ರಾಜ್ಯಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

Ad Widget . Ad Widget .

ಅ.6ರಂದು ರಾಯಚೂರು ಜಿಲ್ಲೆಯ ನಾಗರಹಾಳ ಹಜರತ್ ದಾವಲಮಲಿಕ್ ಉರುಸ್ ಜಾತ್ರೆಯ ಪ್ರಯುಕ್ತ ನಡೆಯುವ ಸರ್ವಧರ್ಮ ಭಾವೈಕ್ಯ ಮಹಾ ಸಮ್ಮೇಳನದಲ್ಲಿ ಶಾಸಕರ , ಶಿವಶರಣರ , ಮಠಾಧಿಪತಿಗಳ ಗಣ್ಯ ಸಮಕ್ಷಮದಲ್ಲಿ ಭೀಮರಾವ್ ವಾಷ್ಠರ್ ಅವರಿಗೆ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಾಗುವದು. ಎಂದು ಸರ್ವಧರ್ಮ ಭಾವೈಕ್ಯ ಸಂಗಮ ವೇದಿಕೆ ನಾಗರಹಾಳ ಇದರ ಸಂಚಾಲಕರಾದ ಶ್ರೀ ನಿರುಪಾದಿ ಕವಿಗಳು ತಿಳಿಸಿದ್ದಾರೆ .

Ad Widget . Ad Widget .

Leave a Comment

Your email address will not be published. Required fields are marked *