Ad Widget .

ನಾಳೆ(ಅ.3) ಮೈಸೂರಿಗೆ ಸೋನಿಯಾ ಗಾಂಧಿ

ಸಮಗ್ರ ನ್ಯೂಸ್: ಕಾಂಗ್ರೆಸ್​ನ ಅಧಿನಾಯಕಿ ಸೋನಿಯಾ ಗಾಂಧಿ ನಾಳೆ(ಅ.3) ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 8 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ‌ ನಿಲ್ದಾಣಕ್ಕೆ ಆಗಮಿಸುವ ಸೋನಿಯಾ ಗಾಂಧಿ, ಸುಮಾರು 2 ಗಂಟೆ ಕಾಲ ಭಾರತ್​ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿ ಜತೆ ಹೆಜ್ಜೆ ಹಾಕಲಿದ್ದಾರೆ.

Ad Widget . Ad Widget .

ನಂತರ ಎರಡು ದಿನಗಳ ಕಾಲ ಕೊಡಗಿನ ಖಾಸಗಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದ್ದು, ಅ.6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *