ತಂಗಿಯ ಬೆತ್ತಲೆ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡ್ತಿದ್ದ| ಅವಳಣ್ಣ ಅವನನ್ನು ಮಾಡಿದ್ದೇನು?

ಸಮಗ್ರ ನ್ಯೂಸ್: ತಂಗಿಯ ಬೆತ್ತಲೆ ಫೋಟೋ ಇಟ್ಟುಕೊಂಡಿದ್ದ ಅಂತ ಬರ್ಬರವಾಗಿ ಕೊಂದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್, ತನ್ನ ಸಹಚರ ಆಶ್ರಯ್ ಜೊತೆ ಸೇರಿ ದೊಡ್ಡಬಳ್ಳಾಪುರ ಮೂಲದ ನಂದಾ ಎಂಬಾತನಿಗೆ 50 ಬಾರಿ ಇರಿದು ಬರ್ಬರವಾಗಿ ಕೊಂದಿದ್ದಾನೆ.

Ad Widget ... ..

ದೊಡ್ಡಬಳ್ಳಾಫುರದ ನಂದಾ ಹಾರೋಬಂಡೆ ಗ್ರಾಮದ ದರ್ಶನ್ ಎಂಬ ಯುವಕನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋ ಇಟ್ಟುಕೊಂಡಿದ್ದ. ಅದೇ ವಿಚಾರಕ್ಕೆ ಕೊಲೆ ನಡೆದಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *