Ad Widget .

ಸುಳ್ಯ: ಪೊಲೀಸಪ್ಪನೊಂದಿಗೆ ವಿವಾಹಿತ ಮಹಿಳೆಯ ಪಲ್ಲಂಗದಾಟ| ಗಂಡನಿಂದ ಹಿಗ್ಗಾಮುಗ್ಗ ಗೂಸಾ

ಸಮಗ್ರ ನ್ಯೂಸ್: ಲಾಡ್ಜ್ ಒಂದರಲ್ಲಿ ವಿವಾಹಿತ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿಯೊಂದಿಗೆ ಪಲ್ಲಂಗದಾಟದಲ್ಲಿ ತೊಡಗಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಅ.2ರ ತಡರಾತ್ರಿ ಬೆಳಕಿಗೆ ಬಂದಿದೆ.

Ad Widget . Ad Widget .

ಸಿಕ್ಕಿಬಿದ್ದಾಕೆ ಮುಂದಿನ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ, ಪ್ರತಿಷ್ಠಿತ ವ್ಯಕ್ತಿಯೊಬ್ಬರ ಮಗಳು ಎನ್ನಲಾಗಿದ್ದು, ವಿಷಯ ತಿಳಿದ ಮಹಿಳೆಯ ಗಂಡ ಬಂದು ಪೊಲೀಸ್ ಅಧಿಕಾರಿಗೆ ಹಿಗ್ಗಾ ಮುಗ್ಗ ಗೂಸಾ ನೀಡಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *