Ad Widget .

ಪ್ರಿಯಕರನೊಂದಿಗೆ ಪರಾರಿಯಾದ ಮಗಳು| ತಂದೆ, ತಾಯಿ, ಸಹೋದರ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಶಿಟ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Ad Widget . Ad Widget .

Leave a Comment

Your email address will not be published. Required fields are marked *