Ad Widget .

ಸುಬ್ರಹ್ಮಣ್ಯ: ಸೇತುವೆ ಕೆಳಗೆ ಪತ್ತೆಯಾದ ದನದ ತಲೆ‌, ಕಳೇಬರ

ಸಮಗ್ರ ನ್ಯೂಸ್ಯ: ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಕಳೇಬರ ಪತ್ತೆಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕೊಪ್ಪಳಗದ್ದೆ ಎಂಬಲ್ಲಿ ನಡೆದಿದೆ.

Ad Widget . Ad Widget .

ಇಲ್ಲಿನ‌ ಸೇತುವೆಯ ಕೆಳಗೆ ಹಿಂದೆ ಕೂಡ ಈ ರೀತಿ ಘಟನೆ ನಡೆದಿದೆ ಎಂದು ಆ ಭಾಗದ ಜನರು ತಿಳಿಸಿದ್ದಾರೆ.‌ ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ಎಸ್.ಐ ಮಂಜುನಾಥ್ ಅವರು ಭೇಟಿ ನೀಡಿದ್ದು, ಪೋಲೀಸ್ ಇಲಾಖೆ ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *