Ad Widget .

ಸುಳ್ಯ: ಬೈಕ್ ಗಳ ಪರಸ್ಪರ ಡಿಕ್ಕಿ – ಓರ್ವ ಸಾವು

ಸಮಗ್ರ‌ನ್ಯೂಸ್: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ತಡ ರಾತ್ರಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ನಾರಾಯಣ ಎಂದು ತಿಳಿದು ಬಂದಿದೆ.

Ad Widget . Ad Widget .

ಘಟನೆಯಿಂದ ಸುಜಿತ್ ಎಂಬವರಿಗೆ ಗಂಭೀರ ಗಾಯಾಳಾಗಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *