Ad Widget .

ಮುಂದಿನ ಆರು ವರ್ಷದಲ್ಲಿ ಕಲಿಯುಗ ಅಂತ್ಯ| ಭಯಾನಕ ಭವಿಷ್ಯ ಆ ಜ್ಯೋತಿಷಿ!!

ಸಮಗ್ರ ನ್ಯೂಸ್: ಮುಂದಿನ 6 ವರ್ಷದಲ್ಲಿ ಕಲಿಯುಗ ಅಂತ್ಯವಾಗಲಿದೆ ಎಂದು ಚಿಕ್ಕಮಗಳೂರಿನಲ್ಲಿ ಬ್ರಹ್ಮಾಂಡ ಗುರೂಜಿ ಭಯಂಕರ ಭವಿಷ್ಯ ನುಡಿದಿದ್ದಾರೆ.

Ad Widget . Ad Widget .

ಚಿಕ್ಕಮಗಳೂರು ನಗರದಲ್ಲಿ ಜನಜಾಗೃತಿ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಮನುಷ್ಯ ಸಾಯುತ್ತಾನೆ ಎಂದರ್ಥವಲ್ಲ. ಸಂಧಿಕಾಲದಲ್ಲಿ ಸತ್ಯಯುಗ ಆರಂಭಗೊಳ್ಳಲಿದೆ ಎಂದಿದ್ದಾರೆ. ದೇಶಕ್ಕೆ ಇಬ್ಬರು ಪ್ರದಾನಿ, ರಾಷ್ಟ್ರಪತಿಗಳು ಇರಲಿದ್ದಾರೆ ಎಂದರು.

Ad Widget . Ad Widget .

ಶಾಸನದ ಪ್ರಕಾರ ಇನ್ನು ಆರು ವರ್ಷದಲ್ಲಿ ಕಲಿಯುಗ ಅಂತ್ಯವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದರಿಂದ ಜನರಿಗೆ ನಿಟ್ಟುಸಿರುಬಿಟ್ಟ ಹಾಗೆ ಆಗಿದೆ. ಸಂಧಿಕಾಲ ಅನ್ನೋದು 25 ವರ್ಷ ಇರುತ್ತದೆ. ಸತ್ಯಯುಗ ಶುರುವಾಗತ್ತದೆ. ಇವೆರಡು ಸೇರಿ 31 ವರ್ಷ ಆಗುತ್ತದೆ. ಹೀಗಾಗಿ ಇಂದಿನ ಜಗನ್ಮಾತೆ ತಾಯಿ ಮೇಲೆ ಆಣೆ ಮಾಡಿ ಹೇಳುತ್ತೇನೆ ಇನ್ನು 6 ವರ್ಷದಲ್ಲಿ ಕಲಿಯುಗ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *