ಸುಳ್ಯ: ನೆಹರೂ, ಕಾರಂತರ ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಕೊರಂಬಡ್ಕ ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಹಾಗೂ ಸಾಹಿತಿ ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ (102) ಅವರು ವಯೋಸಹಜ ಅಸೌಖ್ಯದಿಂದಾಗಿ ಇಂದು(ಅ.6) ಮುಂಜಾನೆ ನಿಧನರಾಗಿದ್ದಾರೆ.

Ad Widget ... ..

ಭಾರತದ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದು, ನೆಹರೂ ಅವರ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರ, ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Ad Widget

Leave a Comment

Your email address will not be published. Required fields are marked *