ಪಿಲಿಕುಳ: ಇರುವೆ ಕಾಟದಿಂದ‌ ಒದ್ದಾಡಿದ ಹಾವು| ಸಿಬ್ಬಂದಿ ನಿರ್ಲಕ್ಷಕ್ಕೆ‌ ಆಕ್ರೋಶ

ಸಮಗ್ರ ನ್ಯೂಸ್: ಮಂಗಳೂರು ನಗರದ‌ ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಇರುವೆ ಕಾಟದಿಂದ ಹಾವು ಒದ್ದಾಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಪಟ್ಟೆ ಶೀಘ್ರಗಾಮಿ ಹಾವು ಇರುವೆ ಹಿಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಪರದಾಡಿದೆ.

Ad Widget ... ..

ಇರುವೆ ದಾಳಿಯಿಂದ ಹಾವು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ಉದ್ಯಾನವನಕ್ಕೆ ಭೇಟಿ ನೀಡಿದ ಪ್ರವಾಸಿಗರು ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದಾರೆ.

Ad Widget

ಇದೀಗ ವಿಡಿಯೋ ವೈರಲ್ ಆಗಿದ್ದು ಉದ್ಯಾನವನದ ಸಿಬ್ಬಂದಿಯ ನಿರ್ಲಕ್ಷ್ಯ ದ ಬಗ್ಗೆ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *