Ad Widget .

ಕ್ರೇನ್ ಬಿದ್ದು ಸಕ್ಕರೆ ಕಾರ್ಖಾನೆ ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿರುವ ಶಿರಗುಪ್ಪಿ ಶುಗರ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಬಿದ್ದ ಪರಿಣಾಮವಾಗಿ ಕಾರ್ಮಿಕನು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ದೀಲಿಪ ಚೋಟಿಲಾಲ ಯಾದವ್ ಎಂದು ತಿಳಿದು ಬಂದಿದೆ

Ad Widget . Ad Widget .

ಕಾಗವಾಡ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಕಾಗವಾಡ ಪೋಲಿಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *