ಹುಣಸೂರು: ಹಾವು ಕಚ್ಚಿ ರೈತ ಸಾವು

ಸಮಗ್ರ ನ್ಯೂಸ್: ಹುಣಸೂರು ತಾಲ್ಲೂಕಿನ ಉದ್ದೂರು ಗ್ರಾಮದ ನಂಜುಂಡೇಗೌಡ ಎಂಬವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Ad Widget ... ..

ನಂಜುಂಡೇಗೌಡರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಮೃತರು ಪತ್ನಿಯರು, ಪುತ್ರರನ್ನು ಅಗಲಿದ್ದಾರೆ.

Ad Widget

Leave a Comment

Your email address will not be published. Required fields are marked *