Ad Widget .

‘ಅಂತಾರಾಷ್ಟ್ರೀಯ ಟೈಟಾನ್ ಬ್ಯುಸಿನೆಸ್ ಅವಾರ್ಡ್’ ಮುಡಿಗೇರಿಸಿಕೊಂಡ ಸಿಎಂ ಪುತ್ರ ಭರತ್ ಬೊಮ್ಮಾಯಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿ ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ 2022 ಲಭಿಸಿದೆ.

Ad Widget . Ad Widget .

ಅಶ್ವ ಎನರ್ಜಿ ಮತ್ತು ವಾಲ್ಟೆಕ್ ಎಂಬ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಭರತ್ ಬಿ ಬೊಮ್ಮಾಯಿ ಅವರು ಉತ್ಪಾದನೆ ವಿಭಾಗದಲ್ಲಿ ವರ್ಷದ ಜಾಗತಿಕ ವಾಣಿಜ್ಯೋದ್ಯಮಿಯಾಗಿ ಹೊರಹೊಮ್ಮಿದ್ದು 2022 ರ – ಟೈಟಾನ್ ಬಿಸಿನೆಸ್ ಅವಾರ್ಡ್: ಸೀಸನ್ 2 ರಲ್ಲಿ ನಿರ್ಣಾಯಕ ವಿಜಯವನ್ನು ಸಾಧಿಸಿದ್ದಾರೆ.

Ad Widget . Ad Widget .

ಈ ಬಗ್ಗೆ ಪ್ರಕಟಣೆಯನ್ನು ಹೊರಡಿಸಿರುವ ಟೈಟಾನ್ ಬಿಸಿನೆಸ್ ಅವಾರ್ಡ್ ಆಯೋಜಕರಾದ ಇಂಟರ್ನ್ಯಾಷನಲ್ ಅವಾರ್ಡ್ಸ್ ಅಸೋಸಿಯೇಟ್ ವಿಶ್ವದಾದ್ಯಂತ ಬಂದಿದ್ದ ಸಾವಿರಾರು ಪ್ರವೇಶಗಳನ್ನು ಪರಿಶೀಲಿಸಿದ ನಂತರ, ಸ್ಪರ್ಧೆಯ ತೀರ್ಪುಗಾರರು ಭರತ್ ಬಿ ಬೊಮ್ಮಾಯಿ (ಅಶ್ವ ಎನರ್ಜಿ ಮತ್ತು ವಾಲ್ಟೆಕ್) ಅವರ ಪ್ರವೇಶವನ್ನು (ಗೋಲ್ಡ್) ಟೈಟಾನ್ ಪ್ರಶಸ್ತಿಗೆ ಅರ್ಹರು ಎಂದು ಪರಿಗಣಿಸಿದ್ದಾಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *