Ad Widget .

5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಅ.12ಕ್ಕೆ ಉನ್ನತ ಮಟ್ಟದ ಸಭೆ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕೆ ಗುಣಮಟ್ಟ ಪರಿಶೀಲನೆಗೆ ಪಬ್ಲಿಕ್ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

Ad Widget . Ad Widget .

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

Ad Widget . Ad Widget .

ಈ ಪರೀಕ್ಷೆಯನ್ನು ಯಾವ ವರ್ಷದಿಂದ ನಡೆಸಬೇಕು ಎಂಬುದು ಅಕ್ಟೋಬರ್ 12 ರಂದು ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರವಾಗಲಿದೆ.

Leave a Comment

Your email address will not be published. Required fields are marked *