‘ಭಾರತ್ ಜೋಡೋ’ ಯಾತ್ರೆಗೆ ಬಂದಿದ್ದಾತ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಪಕ್ಷದ ಕಾರ್ಯಕರ್ತ ಅಪಘಾತದಲ್ಲಿ ಮೃತಪಟ್ಟ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ರಮೇಶ(38) ಮೃತಪಟ್ಟವರು ಎಂದು ಹೇಳಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಖಾಸಗಿ ಬಸ್ ನಲ್ಲಿ ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆತರಲಾಗಿತ್ತು. ರಮೇಶ್ ಅವರು ಹಿರಿಯೂರಿನಲ್ಲಿ ನಡೆದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹಿರಿಯೂರು ಪಟ್ಟಣದ ಟಿಬಿ ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದು ರಮೇಶ್ ಮೃತಪಟ್ಟಿದ್ದಾರೆನ್ನಲಾಗಿದೆ. ಹಿರಿಯೂರು ಟೌನ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *