ಮಂಗಳೂರು: ಯುವದಂಪತಿ ನೇಣು ಬಿಗಿದ‌ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಯುವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಕಂಕನಾಡಿ‌ ಎಂಬಲ್ಲಿ ನಡೆದಿದೆ.

. Ad Widget . Ad Widget . Ad Widget .

ಇಲ್ಲಿನ ಅಡುಮರೋಳಿ ಎಂಬಲ್ಲಿ ಘಟನೆ ನಡೆದಿದ್ದು, ಪತಿ ಮಲ್ಲಿಕಾರ್ಜುನ್ ಮತ್ತು ಪತ್ನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು. ಮೃತ ಮಲ್ಲಿಕಾರ್ಜುನ್ ಹುಬ್ಬಳ್ಳಿ ಮೂಲದವರಾಗಿದ್ದು, ಸೌಮ್ಯ ಮಂಗಳೂರಿನವರಾಗಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮೃತ ದಂಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *