ಸಮಗ್ರ ನ್ಯೂಸ್: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ(ಅ10) ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು. ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.






