Ad Widget .

ಕನ್ನಡಕ್ಕೆ ಬರಲಿದ್ದಾರೆ ನಟ ಜಯರಾಮ್

ಸಮಗ್ರ ನ್ಯೂಸ್: ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಜಯರಾಮ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಜಯರಾಮ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ.

Ad Widget . Ad Widget .

ನಟ ಶಿವರಾಜ್ ಕುಮಾರ್ ವರ 127ನೇ ಸಿನಿಮಾ ಫೋಸ್ಟ್ ಚಿತ್ರದ ಹಲವು ಪೋಸ್ಟರ್ ಗಳು ಈಗಾಗಲೇ ರಿಲೀಸ್ ಆಗಿದ್ದು, ಇದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಿನಿಮಾದ ಮುಹೂರ್ತ ಕಾರ್ಯ ಕೂಡ ಇತ್ತೀಚೆಗೆ ಸಿಂಪಲ್ ಆಗಿ ನೆರವೇರಿದ್ದು, ಇದರ ಫೋಟೋಗಳನ್ನು ಸಿನಿಮಾ ನಿರ್ದೇಶಕ ಶ್ರೀನಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

Ad Widget . Ad Widget .

ಇದೀಗ ಈ ಸಿನಿಮಾದ ಕುರಿತು ಮತ್ತೊಂದು ಹೊಸ ವಿಚಾರ ರಿವೀಲ್ ಆಗಿದ್ದು, ಸಿನಿಮಾದಲ್ಲಿ ಮಲಯಾಳಂನ ಖ್ಯಾತ ನಟ ಜಯರಾಮ್ ನಟಿಸಲಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ದೇಶಕ ಶ್ರೀನಿಯವರೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು, ಈ ಸಿನಿಮಾದ ಮೂಲಕ ಜಯರಾಮ್ ಅವರು ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಲಿದ್ದಾರೆ.

Leave a Comment

Your email address will not be published. Required fields are marked *