ನೀರಿಗೆ ಹಾರಿ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಸ್ನೇಹಿತರಿಗೆ ಮೆಸೇಜ್ ಮಾಡಿದ ನಂತರ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಬಳಿಯ ಕಲ್ಲುಕಟ್ಟೆ ಡ್ಯಾಂನಲ್ಲಿ ನಡೆದಿದೆ. ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

Ad Widget ... ..

ಖಾಸಗಿ ಫೈನಾನ್ಸ್ ಕಂಪನಿಯಲ್ಲಿ‌ ಕೆಲಸ ಮಾಡಿಕೊಂಡಿದ್ದ ಕಲ್ಲಹಳ್ಳಿ ಗ್ರಾಮದ ಸಚಿನ್, ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದೆ.

Ad Widget

ಆತ್ಮಹತ್ಯೆಗೂ ಮುನ್ನ ತನ್ನ ಮೂವರು ಸ್ನೇಹಿತರಿಗೆ ಮೆಸೆಜ್ ಮಾಡಿದ್ದಾನೆ. ಪ್ರಕರಣ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *