Ad Widget .

ನಾಳೆ(ಅ13) ಹಿಜಾಬ್ ವಿವಾದ ಕುರಿತ ತೀರ್ಪು ಪ್ರಕಟ

ಸಮಗ್ರ ನ್ಯೂಸ್: ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಕುರಿತ ತೀರ್ಪು ನಾಳೆ(ಅ.13) ಪ್ರಕಟವಾಗಲಿದೆ. ಬೆಳಗ್ಗೆ 10.30ರ ಸುಮಾರಿಗೆ ಸುಪ್ರೀಂ ಕೋರ್ಟ್​ನಿಂದ ತೀರ್ಪು ಹೊರಬೀಳಲಿದೆ.

Ad Widget . Ad Widget .

ಸರ್ಕಾರ ಶಾಲಾ-ಕಾಲೇಜಿನಲ್ಲಿ ಹಿಜಾಬ್ ಧರಿಸುವುದನ್ನು ಬ್ಯಾನ್ ಮಾಡಿದ್ದು, ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಲಿದೆ.

Ad Widget . Ad Widget .

Leave a Comment

Your email address will not be published. Required fields are marked *