Ad Widget .

ಸಕಲೇಶಪುರ : ನ.02 ರಂದು ಬೃಹತ್ ರಕ್ತದಾನ ಶಿಬಿರ

ಸಮಗ್ರ ನ್ಯೂಸ್: ಅಯೋಧ್ಯೆ ಬಲಿದಾನ ದಿವಸದ ನಿಮಿತ್ತ ನವೆಂಬರ್ 02ರಂದು ಪಟ್ಟಣದ ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ್ಯ ಸಹ ಸಂಯೋಜಕ ರಘು ಸಕಲೇಶಪುರ ತಿಳಿಸಿದ್ದಾರೆ.

Ad Widget . Ad Widget .

ರಕ್ತದಾನ ಮಹಾದಾನವಾಗಿದೆ ರಕ್ತದಾನದಿಂದ ಜೀವನ ಉಳಿಸಬಹುದು ಆದ್ದರಿಂದ ರಕ್ತದಾನಿಗಳು ಬರುವುದರ ಜೊತೆಗೆ ಮತ್ತೊಬ್ಬರನ್ನು ಕರೆದುಕೊಂಡು ಬಂದು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಮನವಿ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *