Ad Widget .

ಕಲ್ಲಡ್ಕ: ನಿರ್ಮಾಣ ಹಂತದ ಪ್ಲೈಓವರ್ ಕುಸಿತ

ಸಮಗ್ರ ನ್ಯೂಸ್: ಮಂಗಳೂರು ಬೆಂಗಳೂರು ರಾ.ಹೆದ್ದಾರಿಯ ಬಂಟ್ವಾಳದಿಂದ ಶಿರಾಡಿವರೆಗಿನ ಚತುಷ್ಪಥ ಹೆದ್ದಾರಿ ನಿರ್ಮಾಣದ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಹಠಾತ್ ಕುಸಿತಗೊಂಡ ಘಟನೆ ಅ.13 ರಂದು ಮಧ್ಯಾಹ್ನ ನಡೆದಿದೆ.

Ad Widget . Ad Widget .

ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಇದೀಗ ನಿರ್ಮಾಣ ಹಂತದ ಪಿಲ್ಲರ್ ಕಾಮಗಾರಿ ಕುಸಿದಿದ್ದು, ಈ ಘಟನೆಯ ನಂತರ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *