Ad Widget .

ಮುರುಘಾ ಮಠಕ್ಕೆ ಕಾನೂನು ಪ್ರಕಾರ ಪೀಠಾಧಿಪತಿ ನೇಮಕ – ಸಿಎಂ

ಸಮಗ್ರ ನ್ಯೂಸ್: ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

Ad Widget . Ad Widget .

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿ ಮಾಡಿ ಆಡಳಿತ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ತಿಳಿಸಿದ್ದು, ಟ್ರಸ್ಟ್‌ ಅನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡಿದ ಬಳಿಕ, ಎಲ್ಲವನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

Ad Widget . Ad Widget .

Leave a Comment

Your email address will not be published. Required fields are marked *